ಬಿಜೆಪಿಯಿಂದ ನೂಪುರ್ ಶರ್ಮಾ ಅವರನ್ನು ಮುಂದಿನ ದಿನಗಳಲ್ಲಿ ದೊಡ್ಡ ನಾಯಕಿಯಾಗಿ ಬಿಂಬಿಸಲಾಗುತ್ತದೆ. ಅಷ್ಟೇ ಅಲ್ಲದೇ ದೆಹಲಿಯಲ್ಲಿ ಸಿಎಂ ಅಭ್ಯರ್ಥಿಯನ್ನಾಗಿಯೂ ಘೋಷಿಸಬಹುದು ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೂಪುರ್ ಶರ್ಮಾ ಅವರನ್ನು ಬಿಜೆಪಿ ರಕ್ಷಿಸುತ್ತಿದೆ. ಇದರ ಜೊತೆಗೆ ಮುಂಬರುವ …
Tag:
