ಬೆಳಗ್ಗೆ ಎದ್ದ ತಕ್ಷಣ ಚಹಾ ಕುಡಿಯುವ ಅಭ್ಯಾಸವು ಕೆಲವರಿಗೆ ಇರುತ್ತದೆ. ಕೆಲವರು ಚಹಾ ಸೇವನೆಯು ಆರೊಗ್ಯಕ್ಕೆ ಒಳ್ಳೆಯದಲ್ಲ ಎಂದು ನಂಬುತ್ತಾರೆ. ಚಹಾ ಕುಡಿಯುವಾಗ ವಿಶೇಷವಾಗಿ ಚಳಿಗಾಲದಲ್ಲಿ, ಬೆಚ್ಚಗಿನ ಮತ್ತು ರುಚಿಯಾದ ಚಹಾವು ಹೊರಗಿನ ತಂಪು ವಾತಾವರಣದಿಂದ ನಿಮ್ಮನ್ನು ಬೆಚ್ಚಗೆ ಹಾಗೂ ಮನಸ್ಸನ್ನು …
Tag:
