Mangaluru: ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಇವರ ನೇತೃತ್ವದಲ್ಲಿ, ಮಂಗಳೂರು (Mangaluru) ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ MRPL -ONGC ಕರ್ಮಚಾರಿ ಸಂಘ (ರಿ) ಇದರ MRPL ನಲ್ಲಿ ದುಡಿಯುತ್ತಿರುವ ಗುತ್ತಿಗೆ ಕಾರ್ಮಿಕರ ಕೆಲವೊಂದು ನೈಜ ಸಮಸ್ಯೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.
Tag:
