ದಕ್ಷಿಣ ಭಾರತದ ಭಕ್ಷ್ಯಗಳು ವಿಭಿನ್ನ ಪಾಕ ಪದ್ಧತಿಯನ್ನು ಹೊಂದಿದ್ದು, ಬೇರೆ ಬೇರೆ ಮಸಾಲೆ ಪದಾರ್ಥಗಳ ಮಿಶ್ರಣವನ್ನು ಬಳಸಿಕೊಂಡು ಮಾಡಲಾಗುತ್ತದೆ. ಆದ್ದರಿಂದ ಈ ಭಕ್ಷ್ಯಗಳ ರುಚಿಯೇ ಬೇರೆ. ಇಲ್ಲಿನ ಸಂಸ್ಕೃತಿಯಷ್ಟೇ ಶ್ರೀಮಂತವಾಗಿರುವ ಈ ಪಾಕ ಪದ್ಧತಿಯು ಪರಿಮಳಯುಕ್ತ ಮತ್ತು ತುಂಬಾನೇ ರುಚಿಕರವಾಗಿರುತ್ತದೆ. ಇಲ್ಲಿನ …
Tag:
