Dengue case: ಮತ್ತೆ ಮಳೆ ಆರಂಭವಾದ ಹಿನ್ನೆಲೆ ರಾಜ್ಯದ(Karnataka) ಜನರಿಗೆ ಮತ್ತೆ ಡೆಂಘೀ ಭೀತಿ ಎದುರಾಗಿದೆ. ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 196 ಡೆಂಘೀ ಪ್ರಕರಣಗಳು ವರದಿಯಾಗಿದ್ದು, ಇದು ಭಾರಿ ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ.
Tag: