Belthangady: ಡೆಂಗ್ಯೂ ಜ್ವರದಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾಲೇಜ್ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಮೇ.30 ರಂದು ಮೃತಪಟ್ಟಿದ್ದಾನೆ.
dengue fever
-
News
Dengue fever: ರಾಜ್ಯದಲ್ಲಿ ಹೆಚ್ಚಿದ ಡೆಡ್ಲಿ ಡೆಂಘಿ ಜ್ವರ: ಶಾಲೆಗಳಿಗೆ ಬಿಡುಗಡೆಯಾಯ್ತು ಹೊಸ ಮಾರ್ಗಸೂಚಿ
by ಹೊಸಕನ್ನಡby ಹೊಸಕನ್ನಡDengue fever: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಹಾವಳಿ (Dengue fever) ಹೆಚ್ಚಾಗುತ್ತಿದೆ. ಅದರಲ್ಲೂ ಶಾಲಾ ಮಕ್ಕಳ ಮೇಲೆ ಇದರ ಪ್ರತಾಪ ಜಾಸ್ತಿ ಎಂದೇ ಹೇಳಬಹುದು. ಮಕ್ಕಳ ಆರೋಗ್ಯದ ಮೇಲೆ ನಿಗಾ ವಹಿಸಿರುವ ಶಿಕ್ಷಣ ಇಲಾಖೆ ಶಾಲೆಗಳಿಗೆ 10 ಅಂಶಗಳ ಮಾರ್ಗಸೂಚಿಯನ್ನು …
-
News
Dengue fever: ಡೆಂಘೀ ನಿಯಂತ್ರಣಕ್ಕೆ ಆರೋಗ್ಯ ಇಲಾಖೆಯಿಂದ ಹೊಸ ಪ್ಲಾನ್! ಏನದು ಗೊತ್ತಾ?
by ಕಾವ್ಯ ವಾಣಿby ಕಾವ್ಯ ವಾಣಿDengue fever: ಎಲ್ಲೆಡೆ ಡೆಂಘೀ ಜ್ವರಕ್ಕೆ (Dengue fever) ಸಾವಿರಾರು ಜನರ ಆರೋಗ್ಯ ಹದಗೆಡುತ್ತಿದೆ. ಸಿಲಿಕಾನ್ ಸಿಟಿಯಲ್ಲಿ ಡೆಂಘೀ ಪ್ರಕರಣಗಳ ಏರಿಕೆ ಬೆನ್ನಲ್ಲೆ, ಬಿಬಿಎಂಪಿ ಅಲರ್ಟ್ ಆಗಿದೆ.
-
News
Dengue Fever: ಸರ್ಕಾರದಿಂದ ಡೆಂಗ್ಯೂ ಜ್ವರ ಟೆಸ್ಟ್ ಮಾಡಲು ದರ ನಿಗಧಿ: ಖಾಸಗಿ ಆಸ್ಪತ್ರೆಗಳಿಗೂ ದರ ನಿಯಮ ಅನ್ವಯ!
by ಕಾವ್ಯ ವಾಣಿby ಕಾವ್ಯ ವಾಣಿDengue Fever: ಡೆಂಗ್ಯೂ ಜ್ವರ (Dengue Fever) ಜನಸಾಮಾನ್ಯರಿಗೆ ಹೊರೆಯಾಗದಂತೆ ತಡೆಯುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಮಹತ್ವದ ಆದೇಶ ಒಂದನ್ನು ಹೊರಡಿಸಿದೆ.
-
HealthNews
Dengue Fever: ಜನರೇ ಮಹತ್ವದ ಮಾಹಿತಿ! ಹೆಚ್ಚಿದ ಡೆಂಗ್ಯೂ ಪ್ರಕರಣ; ಆರೋಗ್ಯ ಇಲಾಖೆಯಿಂದ ಗೈಡ್ ಲೈನ್ಸ್ ಬಿಡುಗಡೆ!!!
ರಾಜ್ಯದಲ್ಲಿ ನಿರಂತರ ಡೆಂಗ್ಯೂ(Dengue fever) ಜ್ವರ ಪ್ರಕರಣಗಳು ಹೆಚ್ಚಳವಾಗುತ್ತಿರುವುದರಿಂದ ರಾಜ್ಯ ಆರೋಗ್ಯ ಇಲಾಖೆ ಹೊಸ ಗೈಡ್ಲೈನ್ಸ್ ಬಿಡುಗಡೆ ಮಾಡಿದೆ
-
-
Dakshina Kannada: ಡೆಂಗ್ಯೂ ಜ್ವರದಿಂದ ಯುವತಿಯೊಬ್ಬಳು ಮೃತಪಟ್ಟ ಘಟನೆ ವಿಟ್ಲದ ಪೆರುವಾಯಿಯಲ್ಲಿ ನಡೆದಿದೆ.
-
ಈ ಹಿನ್ನಲೆಯಲ್ಲಿ ರಾಜ್ಯದ ಶಾಲಾ ಕಾಲೇಜುಗಳು ಸೇರಿದಂತೆ ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಮಂಜಾಗ್ರತ ಕ್ರಮ ವಹಿಸಲು ಸೂಚನೆಯನ್ನು ನೀಡಲಾಗಿದೆ.
-
Healthದಕ್ಷಿಣ ಕನ್ನಡ
Dengue: ಕರಾವಳಿಗರೇ ಎಚ್ಚರ ..! ಮಂಗಳೂರಿಗೆ ಕಂಟಕವಾಯ್ತಾ ಡೆಂಗ್ಯೂ ? ಪ್ರಕರಣ ಹೆಚ್ಚಳ, ಕಟ್ಟೆಚ್ಚರ..!
Dengue: ಡೆಂಗ್ಯೂ ಜ್ವರ ಬಗ್ಗೆ ನಿರ್ಲಕ್ಷ್ಯವಹಿಸದೇ ಮುನ್ನೆಚ್ಚರಿಕೆ ವಹಿಸುವಂತೆ ದಕ್ಷಿಣ ಕನ್ನಡ ಆರೋಗ್ಯ ಇಲಾಖೆ ಸೂಚನೆ ನೀಡಲಾಗಿದೆ
