Karavali: ಮುಂದಿನ ಎರಡು ದಿನಗಳಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಮುದ್ರದ ಅಲೆಗಳು ಪ್ರಕ್ಷುಬ್ಧವಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
Tag:
Department
-
INCOME TAX: ಆದಾಯ ತೆರಿಗೆ ಕೇವಲ ಆದಾಯದ ಸಾಧನಕ್ಕಿಂತ ಹೆಚ್ಚಿನದು – ಇದು ಸಮೃದ್ಧ ಮತ್ತು ಸ್ಥಿರ ರಾಷ್ಟ್ರದ ಚೈತನ್ಯ ಮತ್ತು ಶಕ್ತಿಯನ್ನು ತುಂಬುತ್ತದೆ.
-
News
GST: UPI ಬಳಸೋ ಸಣ್ಣ ವ್ಯಾಪಾರಿಗಳಿಗೆ ನೋಟಿಸ್ ವಿಚಾರ – ವಹಿವಾಟು 40 ಲಕ್ಷದೊಳಗಿದ್ರೆ ‘GST ನೋಂದಣಿ’ ಬೇಕಿಲ್ಲ ಎಂದ ವಾಣಿಜ್ಯ ತೆರಿಗೆ ಇಲಾಖೆ!!
GST: ಜಿಎಸ್ಟಿ ನೋಟಿಸ್ ಬಂದಿದೆ ಎಂಬ ಕಾರಣಕ್ಕೆ ವರ್ತಕರು ಡಿಜಿಟಲ್ ಪಾವತಿ ಗೇಟ್ ವೇಗಳ ಬಳಕೆ ನಿಲ್ಲಿಸಲು ಮುಂದಾಗಿದ್ದು, ಈ ಹಿನ್ನೆಲೆಯಲ್ಲಿ ವಾಣಿಜ್ಯ ತೆರಿಗೆ ಇಲಾಖೆಯು ಗೊಂದಲಗಳಿಗೆ ಸ್ಪಷ್ಟನೆ ನೀಡಿ, ಕೆಲ ಸೂಚನೆಗಳನ್ನೂ ನೀಡಿದೆ.
-
IB ACIO Recruitment 2025: ಭಾರತೀಯ ಗುಪ್ತಚರ ಬ್ಯೂರೋ (IB) 3717 ಸಹಾಯಕ ಕೇಂದ್ರ ಗುಪ್ತಚರ ಅಧಿಕಾರಿ (ACIO) ದರ್ಜೆ-II ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ.
-
News
Bengaluru: 40 ಲಕ್ಷ ವಹಿವಾಟು ದಾಟಿದ ಆರು ಸಾವಿರ ಮಾಲೀಕರಿಗೆ ವಾಣಿಜ್ಯ ತೆರಿಗೆ ಇಲಾಖೆಯಿಂದ ನೋಟಿಸ್!
by V Rby V RBengaluru: ಕರ್ನಾಟಕ ಸರ್ಕಾರ ವಾಣಿಜ್ಯ ತೆರಿಗೆ ಹೆಚ್ಚುವರಿ ಆಯುಕ್ತ ಚಂದ್ರಶೇಖರ್ ನಾಯಕ್ 40 ಲಕ್ಷ ರೂ. ವಹಿವಾಟು ನಡೆಸಿದ 6 ಸಾವಿರ ರೂ. ಮಂದಿಗೆ ನೋಟಿಸ್ ನೀಡಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.
