ಕರ್ನಾಟಕ ವಿಧಾನಸಭೆಯ ಉಪಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್ನ ಹಿರಿಯ ನಾಯಕ ಸಿ.ಪುಟ್ಟರಂಗಶೆಟ್ಟಿ (MLA Puttaranga Shetty) ಅವರ ಹೆಸರನ್ನು ಪಕ್ಷದಿಂದ ಅಂತಿಮಗೊಳಿಸಲಾಗಿದೆ
Tag:
deputy speaker
-
ಸವದತ್ತಿ ಯಲ್ಲಮ್ಮ ಕ್ಷೇತ್ರದ ಶಾಸಕ, ವಿಧಾನಸಭೆ ಉಪಸಭಾಪತಿಯಾದ ಆನಂದ ಮಾಮನಿ (56) ಇವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು ,ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ತಡರಾತ್ರಿಯ ವೇಳೆ ಅಸುನೀಗಿದ್ದಾರೆ. ಆನಂದ ಯಾನೆ ವಿಶ್ವನಾಥ ಚಂದ್ರಶೇಖರ್ ಮಾಮನಿ …
