ಮಂಗಳೂರು: ನಗರದ ಹೊರವಲಯದ ದೇರಳಕಟ್ಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಯೊಬ್ಬ ಪ್ರತಿಭಾ ಕಾರಂಜಿಯಲ್ಲಿ ಮಾಡಿದ ಹಾಸ್ಯಭರಿತ ಭಾಷಣವೊಂದರ ತುಣುಕೊಂದು ಸದ್ಯ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುವುದರೊಂದಿಗೆ, ಬಾಲಕನ ಮಾತು ಕೇಳಿದ ಜನ ಬಿದ್ದು ಬಿದ್ದು ನಗುವಂತಾಗಿದೆ. ವಲಯ ಮಟ್ಟದ …
Tag:
Deralakatte
-
ಮಂಗಳೂರು: ಮೇ. 28 ರಂದು ನಗರದ ಕಾಲೇಜಿನಲ್ಲಿ ನಡೆದ ಗಲಾಟೆ ಹಲ್ಲೆ ಪ್ರಕರಣದ ಆರೋಪವೊಂದರ 8 ಮಂದಿಯನ್ನು ಉರ್ವಾ ಠಾಣಾ ಪೊಲೀಸರು ಬಂಧಿಸಿದ್ದಾರೆ. ದ್ವೇಷದಿಂದ ಅಪಾರ್ಟ್ಮೆಂಟ್ಗೆ ನುಗ್ಗಿ ವಿದ್ಯಾರ್ಥಿಯೋರ್ವನ ಮೇಲೆ ಎದುರಾಳಿ ವಿದ್ಯಾರ್ಥಿ ತಂಡ ವಿಕೆಟ್ ಕೀಪರ್ನಿಂದ ಹಲ್ಲೆ ನಡೆಸಿದ ಪ್ರಕರಣ …
