ಕಾರ್ಣಿಕದ ಕೊರಗಜ್ಜನ ಕ್ಷೇತ್ರವನ್ನು ಅಪವಿತ್ರಗೊಳಿಸಿದ ಆರೋಪಿಯ ವಿರುದ್ಧ ಇದೀಗ ಕ್ರಿಶ್ಚಿಯನ್ ವ್ಯಕ್ತಿಯೊಬ್ಬರು ಗುಡುಗಿದ್ದು, ಭಾರಿ ಎಚ್ಚರಿಕೆಯನ್ನೇ ನೀಡಿದ್ದಾರೆ. ಜೈಲಿನಲ್ಲಿರುವ ಆರೋಪಿ ಹೊರಗೆ ಬಂದರೆ ಆತನ ಕೈ-ಕಾಲು ಕಡಿಯುತ್ತೇನೆ ಎಂಬುದಾಗಿ ಹೇಳಿದ್ದಾರೆ. ಕೊರಗಜ್ಜ ಕ್ಷೇತ್ರವನ್ನು ಅಪವಿತ್ರಗೊಳಿಸಿದ್ದ ಆರೋಪದ ಮೇಲೆ ಉಳ್ಳಾಲದ ಮಿತ್ರನಗರ ನಿವಾಸಿ …
Tag:
