ದಸರಾ ವೇಳೆ ಭವಿಷ್ಯವಾಣಿಗೆ ಹೆಸರಾದ ಹಾವೇರಿಯ ದೇವರಗುಡ್ಡ ಗೊರವಯ್ಯ ಕಾರ್ಣಿಕ ಭವಿಷ್ಯ ನುಡಿದಿದ್ದಾರೆ. ರಾಜ್ಯದ ಐತಿಹಾಸಿಕ ಶ್ರೀ ಕ್ಷೇತ್ರ ದೇವರಗುಡ್ಡದಲ್ಲಿ ದಸರಾ ಹಬ್ಬದ ವೇಳೆ ನಡೆಯುವ ಕಾರ್ಣಿಕೋತ್ಸವದಲ್ಲಿ ದೈವವಾಣಿ ನುಡಿಯುವ ಗೊರವಪ್ಪ “ಮುಕ್ಕೋಟಿ ಚೆಲ್ಲೀತಲೇ ಕಲ್ಯಾಣ ಕಟ್ಟೀತಲೇ ಪರಾಕ್” ಎಂದು ಕಾರ್ಣಿಕ …
Tag:
