Kalmanja: ಕಲ್ಮಂಜದಲ್ಲಿ (Kalmanja) ನೂತನವಾಗಿ ಸ್ಥಾಪನೆಯಾದ ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ನಿ. ಕಲ್ಮಂಜಯ್ಯ ಇದರ ಪದಾಧಿಕಾರಿಗಳ ಆಯ್ಕೆ ಅವಿರೋಧವಾಗಿ ನಡೆದಿದೆ. ಅವಿರೋಧವಾಗಿ ನೂತನ ಆಡಳಿತ ಮಂಡಳಿ ಆಯ್ಕೆಯಾಗಿದ್ದು, ಸಂಘದ ಅಧ್ಯಕ್ಷರಾಗಿ ಶ್ರೀ ರಮೇಶ್ ಗೌಡ ಗಲ್ಲೋಡಿ ಮತ್ತು ಉಪಾಧ್ಯಕ್ಷರಾಗಿ …
Tag:
