Divorce: ಟೀಮ್ ಇಂಡಿಯಾ ಆಟಗಾರರ ಡಿವೋರ್ಸ್ ಸರಣಿ ಮುಂದುವರೆಯುತ್ತಲೇ ಇದೆ. ಅಂತೆಯೇ ಯಜುವೇಂದ್ರ ಚಹಾಲ್ ಹಾಗೂ ನಟಿ ಧನುಶ್ರೀ ಅವರ ಡಿವೋರ್ಸ್ ವಿಚಾರ ಸಿಕ್ಕಾಪಟ್ಟೆ ಚರ್ಚೆಗೆ ಗ್ರಾಸವಾಗಿತ್ತು.
Tag:
dhanashree verma
-
Yuzvendra Chahal ಕ್ರಿಕೆಟಿಗ ಯುಜ್ವೇಂದ್ರ ಚಹಾಲ್, ಧನಶ್ರೀ ವರ್ಮಾ ವಿಚ್ಛೇದನದ ಕುರಿತು ಹೊಸ ಸುದ್ದಿಯೊಂದು ಹೊರಬಿದ್ದಿದೆ. ಇಬ್ಬರೂ ಕೂಡಾ ಸಾಮಾಜಿಕ ಮಾಧ್ಯಮ ಇನ್ಸ್ಟಾಗ್ರಾಮ್ನಲ್ಲಿ ಪರಸ್ಪರ ಅನ್ಫಾಲೋ ಮಾಡಿದ್ದಾರೆ. ಧನಶ್ರೀ ವಿಚ್ಛೇದನದ ನಂತರ ಯುಜ್ವೇಂದ್ರ ಚಹಾಲ್ ಅವರ ಮೊದಲ ಪ್ರತಿಕ್ರಿಯೆ ಬೆಳಕಿಗೆ ಬಂದಿದೆ.
-
News
Dhanashree Verma Yuzvendra Chahal: ಕ್ರಿಕೆಟರ್ ಯುಜುವೇಂದ್ರ ಚಹಾಲ್ ದಾಂಪತ್ಯ ಜೀವನದಲ್ಲಿ ಬಿರುಕು? ವರ್ಷದ ಆರಂಭದಲ್ಲೇ ಪತ್ನಿ ಧನಶ್ರೀಗೆ ವಿಚ್ಛೇದನ!
Dhanashree Verma Yuzvendra Chahal: ಟೀಂ ಇಂಡಿಯಾದ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಮತ್ತು ಅವರ ಪತ್ನಿ ಧನಶ್ರೀ ವರ್ಮಾ ಬಗ್ಗೆ ಅಚ್ಚರಿಯ ಸುದ್ದಿಯೊಂದು ಹೊರ ಬಿದ್ದಿದ್ದು, ವರದಿಯ ಪ್ರಕಾರ ಇಬ್ಬರೂ ವಿಚ್ಛೇದನ ಪಡೆಯುವ ಹಂತಕ್ಕೆ ಹೋಗಿದ್ದಾರೆ ಎನ್ನಲಾಗಿದೆ.
