ಧರ್ಮ ದಂಗಲ್ ಅವನತಿಯಾಗಲಿ, ಶಾಂತಿ, ಸ್ನೇಹದ ಸಹಭಾಳ್ವೆ ಮೂಡಲಿ ಎಂಬುದಾಗಿ ಬಾಳೆಹಣ್ಣಿನ ಮೇಲೆ ಭಕ್ತನೊಬ್ಬರು ಬರೆದಿದ್ದಾರೆ. ಹುಬ್ಬಳ್ಳಿಯ ಶ್ರೀ ಗುರು ರುದ್ರಮುನಿ ಶಿವಾಚಾರ್ಯ ಮಹಾಸ್ವಾಮಿಗಳ ಜಾತ್ರಾ ಮಹೋತ್ಸವದಲ್ಲಿ ಈ ಘಟನೆ ನಡೆದಿದೆ. ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಕೊಟಗೊಂಡ ಹುಣಸಿಯ ಸುಪ್ರಸಿದ್ಧ …
Tag:
