ಮದುವೆ ಎಂಬ ಸುಮಧುರ ಬಾಂಧವ್ಯಕ್ಕೆ ಮುನ್ನುಡಿ ಬರೆಯಲು ಬಯಸುವ ವಧುವರರಿಗೆ ಸಿಹಿ ಸುದ್ದಿಯೊಂದು ಹೊರಬಿದ್ದಿದೆ. ಆರ್ಥಿಕವಾಗಿ ಸಂಕಷ್ಟದಲ್ಲಿದ್ದು, ಮದುವೆಯಾಗಲು ಸಾಧ್ಯವಾಗದೆ ಇದ್ದವರಿಗೆ ಸುವರ್ಣ ಅವಕಾಶ. ಕರಾವಳಿಯ ಪ್ರಸಿದ್ಧ ಐತಿಹಾಸಿಕ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮೇ 3 ರಂದು ಸಂಜೆ 6.40 ಕ್ಕೆ …
Tag:
