ಈತ ಸದ್ಯಕ್ಕೆ ಇಡೀ ರಾಜ್ಯದ ಪೊಲೀಸರಿಗೆ ಒಂದು ಸಣ್ಣ ಚಳ್ಳೆಹಣ್ಣು ಚೂರೂ ಸಿಗದಂತೆ ನಿಗೂಢವಾಗಿ ಅಡಗಿಕೊಂಡಿರುವ ಕಿಲಾಡಿ ಕ್ರಿಮಿನಲ್. ಮೊನ್ನೆ ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ಒನ್ ವೇ ಲವ್ ನ ಪ್ರೇಯಸಿ ಯುವತಿಯ ಮೇಲೆ ಆಸಿಡ್ ಚಿಮ್ಮಿಸಿ ಪೈಶಾಚಿಕ ಕೃತ್ಯ ಮೆರೆದಿದ್ದ ನಾಗೇಶ …
Dharmastala
-
ದಕ್ಷಿಣ ಕನ್ನಡ
ಧರ್ಮಸ್ಥಳದ ಹೇಮಾವತಿ ವಿ.ಹೆಗ್ಗಡೆ, ತುಳು ರಂಗಭೂಮಿಯ ತೆಲಿಕೆದ ಬೊಳ್ಳಿ ಹಾಗೂ ಪುನರೂರು ಪಾಲಿಗೆ ಒಲಿದ ಗೌರವ ಡಾಕ್ಟ್ರರೇಟ್!! ಜಿಲ್ಲೆಯಿಂದ ಆಯ್ಕೆಯಾದ ಮೂರು ಮುತ್ತುಗಳಿಗೆ ಜನತೆಯ ಅಭಿನಂದನೆ!!
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಯದಿಂದ ಕೊಡಮಾಡುವ ಗೌರವ ಡಾಕ್ಟರೇಟ್ ಪದವಿಗೆ ಈ ಬಾರಿ ಜಿಲ್ಲೆಯ ಮೂವರು ಆಯ್ಕೆಯಾಗಿದ್ದಾರೆ. ಶಿಕ್ಷಣ ಹಾಗೂ ಸಮಾಜಸೇವೆಯನ್ನು ಗುರುತಿಸಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಧಿಕಾರಿ ವೀರೇಂದ್ರ ಹೆಗ್ಗಡೆಯವರ ಧರ್ಮಪತ್ನಿ ಶ್ರೀಮತಿ ಹೇಮಾವತಿ ವಿ. ಹೆಗ್ಗಡೆ ಅವರನ್ನು ಆಯ್ಕೆ ಮಾಡಲಾಗಿದೆ. …
-
ದಕ್ಷಿಣ ಕನ್ನಡ
ಧರ್ಮಸ್ಥಳ: ಕರ್ತವ್ಯ ಮುಗಿಸಿ ಮರಳುತ್ತಿದ್ದ ಪೊಲೀಸ್ ಸಿಬ್ಬಂದಿಗಳಿದ್ದ ಬೈಕಿಗೆ ಕಾರು ಡಿಕ್ಕಿ!! ನೇತ್ರಾವತಿ ಸ್ನಾನಘಟ್ಟದ ಬಳಿ ಘಟನೆ-ಗಾಯಾಳುಗಳು ಆಸ್ಪತ್ರೆಗೆ ದಾಖಲು
ಧರ್ಮಸ್ಥಳ: ಇಲ್ಲಿನ ನೇತ್ರಾವತಿ ಸ್ನಾನಘಟ್ಟದ ಬಳಿ ಕಾರು ಮತ್ತು ಬೈಕು ನಡುವೆ ಅಪಘಾತ ಸಂಭವಿಸಿ, ಬೈಕ್ ಸವಾರರಾದ ಧರ್ಮಸ್ಥಳ ಪೊಲೀಸ್ ಠಾಣಾ ಸಿಬ್ಬಂದಿಗಳಿಬ್ಬರು ಗಾಯಗೊಂಡ ಘಟನೆ ಇಂದು ನಡೆದಿದೆ. ಉಜಿರೆಯಿಂದ ಧರ್ಮಸ್ಥಳ ಕಡೆಗೆ ತೆರಳುತ್ತಿದ್ದ ಕಾರು ನೇತ್ರಾವತಿ ಸ್ನಾನಘಟ್ಟ ತಲುಪುತ್ತಿದ್ದಂತೆ,ಕರ್ತವ್ಯ ಮುಗಿಸಿ …
-
Breaking Entertainment News Kannadaದಕ್ಷಿಣ ಕನ್ನಡ
ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ ದೇವಸ್ಥಾನಕ್ಕೆ ಭೇಟಿ ನೀಡಿದ ರಾಕಿಂಗ್ ಸ್ಟಾರ್ ಯಶ್
ಇನ್ನೇನು ಕೆಲವೇ ದಿನಗಳಲ್ಲಿ ಬಹಳ ನೀರೀಕ್ಷೆಯ ಕೆಜಿಎಫ್-2 ಚಿತ್ರ ಬಿಡುಗಡೆಗೊಳ್ಳುತ್ತಿದ್ದು, ಈ ಪ್ರಯುಕ್ತ ರಾಕಿಂಗ್ ಸ್ಟಾರ್ ಯಶ್ ದೇವಾಲಯ ಭೇಟಿ ಆರಂಭಿಸಿದ್ದಾರೆ. ಇಂದು ನಟ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಧರ್ಮಸ್ಥಳಕ್ಕೆ ಆಗಮಿಸಿ ದೇವರ ದರ್ಶನ ಪಡೆದಿದ್ದಾರೆ. ಕೆ.ಜಿ.ಎಫ್ ನಿರ್ಮಾಪಕ ವಿಜಯ್ ಕಿರಂಗದೂರು …
-
ದಕ್ಷಿಣ ಕನ್ನಡ
ಬೆಳ್ತಂಗಡಿ: ನೇತ್ರಾವತಿ ಸ್ನಾನಘಟ್ಟದಲ್ಲಿ ನಗ-ನಗದು ಕಳ್ಳತನ ಮಾಡಿದ್ದ ಅಂತರ್ ರಾಜ್ಯ ಕಳ್ಳ ಧರ್ಮಸ್ಥಳ ಪೊಲೀಸರ ಬಲೆಗೆ | ದೇಶದ ಪವಿತ್ರ ಯಾತ್ರಾ ಸ್ಥಳಗಳೇ ಈತನ ಪ್ರಮುಖ ಟಾರ್ಗೆಟ್ !!
ಶ್ರೀ ಕ್ಷೇತ್ರ ಧರ್ಮಸ್ಥಳ ದೇವಸ್ಥಾನಕ್ಕೆ ಬಂದಿದ್ದ ಯಾತ್ರಿಕರು ನೇತ್ರಾವತಿ ಸ್ನಾನ ಘಟ್ಟದಲ್ಲಿ ಸ್ನಾನ ಮಾಡಲು ಬ್ಯಾಗ್ ಇಟ್ಟಾಗ ಅದರಲ್ಲಿದ್ದ ಚಿನ್ನಾಭರಣ ಹಾಗೂ ಹಣವನ್ನು ಕಳ್ಳತನ ಮಾಡಿದ್ದ ಅಂತರ್ ರಾಜ್ಯ ಕಳ್ಳನನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ಮೂಲದ ಶ್ರೀಧರ …
-
ಧರ್ಮಸ್ಥಳ ಪೊಲೀಸ್ ಠಾಣೆಯ ಇಬ್ಬರು ಪೊಲೀಸ್ ಸಿಬ್ಬಂದಿಗಳಿಗೆ ವರ್ಗಾವಣೆಯಾಗಿದೆ. ಠಾಣೆಯ ಪಿಎಸ್ಐ-2 ಮತ್ತು ಹೆಡ್ ಕಾಸ್ಟೇಬಲ್ ಅವರನ್ನು ವರ್ಗಾವಣೆ ಮಾಡಿ ಆದೇಶ ಮಾಡಲಾಗಿದ್ದು, ಇಂದು ಇಬ್ಬರಿಗೂ ಬೀಳ್ಕೊಡುಗೆ ಮಾಡಲಾಗಿದೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪಿಎಸ್ಐ-2 ಆಗಿದ್ದ ಚಂದ್ರಶೇಖರ್ ಅವರನ್ನು ಮಂಗಳೂರು ಅರಣ್ಯ …
-
ಕಾರು-ಬೈಕ್ ನಡುವೆ ನಡೆದ ಅಪಘಾತದಲ್ಲಿ ಧರ್ಮಸ್ಥಳಕ್ಕೆ ಹೊರಟಿದ್ದ ದಂಪತಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ನಗರದ ದಂಟರಮಕ್ಕಿ ಕೆರೆ ಏರಿ ಬಳಿ ನಡೆದಿದೆ. ಆನಂದ್ (35) ಹಾಗೂ ಲಕ್ಷ್ಮಿ(33) ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ. ಮೃತರು ಮೂಲತಃ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ …
-
ಮಹಾ ಶಿವರಾತ್ರಿಯ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಿಕ್ಕಮಗಳೂರಿನಿಂದ ಪಾದಯಾತ್ರೆ ಬಂದ ವ್ಯಕ್ತಿಯೋರ್ವ ನೇತ್ರಾವತಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ತರಕಾರಿ ವ್ಯಾಪಾರ ಮಾಡಿಕೊಂಡಿದ್ದ ಚಂದ್ರಶೇಖರ್ ತನ್ನ ಸ್ನೇಹಿತನಾದ ವೆಂಕಟೇಶ್ ಜೊತೆ ಧರ್ಮಸ್ಥಳಕ್ಕೆ ಚಾರ್ಮಾಡಿ ಘಾಟ್ …
-
ದಕ್ಷಿಣ ಕನ್ನಡ
ಬೆಳ್ತಂಗಡಿ : ದಲಿತ ವ್ಯಕ್ತಿಯ ಹತ್ಯೆ ಪ್ರಕರಣ | ಇಂದು ಮೃತ ದಿನೇಶ್ ಮನೆಗೆ ಸಿದ್ದರಾಮಯ್ಯ ಭೇಟಿ ಸಾಧ್ಯತೆ
ಬೆಳ್ತಂಗಡಿ : ಇಂದು ಮಂಗಳೂರು ಪ್ರವಾಸದಲ್ಲಿದಲ್ಲಿರುವ ಸಿಎಂ ಸಿದ್ದರಾಮಯ್ಯ ಅವರು ಧರ್ಮಸ್ಥಳಕ್ಕೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ. ಬಿಜೆಪಿ ಮುಖಂಡನಿಂದ ಕೊಲೆಯಾದ ದಿನೇಶ್ ನಿವಾಸಕ್ಕೆ ಸಿದ್ದರಾಮಯ್ಯ ಭೇಟಿ ಕುಟುಂಬಸ್ಥರಿಗೆ ಸಾಂತ್ವನ ಹೇಳಲಿದ್ದಾರೆ ಎನ್ನಲಾಗಿದೆ. ನಿನ್ನೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸಾಮಾಜಿಕ …
-
ದಕ್ಷಿಣ ಕನ್ನಡ
ಧರ್ಮಸ್ಥಳ: ಹಿಂದೂ ಪರ ಸಂಘಟನೆಗಳಲ್ಲಿ ಗುರುತಿಸಿ ಪ್ರಭಾವ ಮೆರೆದ ಮುಖಂಡನಿಗೆ ಕಾರ್ಯಕರ್ತರಿಂದಲೇ ಧಿಕ್ಕಾರ!?
ಧರ್ಮಸ್ಥಳ: ಇಲ್ಲಿನ ಹಿಂದೂ ನಾಯಕರೊಬ್ಬರ ಹೆಸರು ಕಳೆದ ಎರಡು ದಿನಗಳಿಂದ ಹೆಚ್ಚು ಪ್ರಚಲಿತದಲ್ಲಿರುವುದು ಜನತೆಯನ್ನು ಆತಂಕಕ್ಕೆ ತಳ್ಳಿದೆ. ಸದಾ ಹಿಂದೂ ಪರ ಸಂಘಟನೆಗಳಲ್ಲಿ ಗುರುತಿಸಿಕೊಂಡು ಪ್ರಭಾವ ಮೆರೆದಿದ್ದ ವಿಶ್ವ ಹಿಂದೂ ಪರಿಷತ್ ನ ಮುಖಂಡ ಭಾಸ್ಕರ್ ಧರ್ಮಸ್ಥಳ ವಿರುದ್ಧ ಈಗ ಕಾರ್ಯಕರ್ತರೇ …
