ಬೆಂಗಳೂರು : ಧರ್ಮಸ್ಥಳದ 74 ಅಸಹಜ ಸಾವು ಪ್ರಕರಣಗಳನ್ನು ಪ್ರತ್ಯೇಕ ಎಫ್ಐಆರ್ ಮಾಡಿ ತನಿಖೆ ನಡೆಸಲು ವಿಶೇಷ ತನಿಖಾ ತಂಡಕ್ಕೆ (SIT) ಸೂಚಿಸಬೇಕು ಎಂದು ಸೌಜನ್ಯ ತಾಯಿ ಕುಸುಮಾವತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಇಂದು ಕರ್ನಾಟಕ ಹೈಕೋರ್ಟ್ ಮುಖ್ಯನ್ಯಾಯಮೂರ್ತಿ ಪೀಠದ …
Dharmasthala case
-
ಬೆಳ್ತಂಗಡಿ (ದ.ಕ.): ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡದ ಕೋರಿಕೆಯನ್ನು ಮನ್ನಿಸಲು ನಿರಾಕರಿಸಿದ ನ್ಯಾಯಾಲಯ, ಈಗಾಗಲೇ ಎಸ್ಐಟಿ ನೀಡಿರುವ ಮಧ್ಯಂತರ ವರದಿಯನ್ನು ತಟಸ್ಥವಾಗಿರಿಸಿದೆ. ಪೂರ್ಣ ವರದಿಯನ್ನು ಸಲ್ಲಿಸಿದ ಬಳಿಕವೇ ಪ್ರಕರಣದ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ತಿಳಿಸಿದೆ. ಬೆಳ್ತಂಗಡಿ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶ …
-
ಬೆಳ್ತಂಗಡಿ: ಮೂಲ ಎಸ್ಐಟಿ ಮತ್ತು ಇದೀಗ ಧರ್ಮಸ್ಥಳ ಪರ ಹಾಕಿರುವ ಪ್ರಕರಣದ ಕಾನೂನು ಕ್ರಮದ ಆದೇಶದ ವಿಚಾರಣೆಯನ್ನು ನ್ಯಾಯಾಲಯವು ಮುಂದೂಡಿದೆ. ಧರ್ಮಸ್ಥಳ ಬುರುಡೆ ಕೇಸ್ ಬಗ್ಗೆ ಎಸ್ ಐ ಟಿ ಅಂತಿಮ ವರದಿ ಸಲ್ಲಿಸಿದ ನಂತರ.ಮಾತ್ರ ಕಾನೂನು ಕ್ರಮದ ಬಗ್ಗೆ ಆದೇಶಿಸಲಾಗುವುದು …
-
ಶಿವಮೊಗ್ಗ: ಧರ್ಮಸ್ಥಳ ವಿರುದ್ಧ ಅಪಪ್ರಚಾರ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಿವಮೊಗ್ಗ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿದ್ದ ಆರೋಪಿ ಚಿನ್ನಯ್ಯ ಬಿಡುಗಡೆಯಾಗಿದ್ದಾನೆ. ಚಿನ್ನಯ್ಯ ಪತ್ನಿ ಮಲ್ಲಿಕಾ ಅವರು ವಕೀಲರ ಜೊತೆಗೆ ಕಾರಿನಲ್ಲಿ ತೆರಳಿದ್ದಾರೆ. ಚಿನ್ನಯ್ಯ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ನಿನ್ನೆ ಬೆಳ್ತಂಗಡಿ ಕೋರ್ಟ್ನಲ್ಲಿ …
-
ಬೆಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣದ ತನಿಖೆ ಇನ್ನೂ ಪೂರ್ಣಗೊಂಡಿಲ್ಲ. ದೋಷಾರೋಪಪಟ್ಟಿ ನ್ಯಾಯಾಲಯಕ್ಕೆ ಸಲ್ಲಿಸಿಲ್ಲ. ಕೇವಲ ವರದಿಗಳನ್ನಷ್ಟೇ ಸಲ್ಲಿಸಲಾಗಿದೆ. ತನಿಖಾ ಹಂತದ ಪ್ರಕರಣದ ಬಗ್ಗೆ ಹೆಚ್ಚು ಚರ್ಚೆ ಮಾಡಲು ಆಗುವುದಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನ ಪೊಲೀಸ್ …
-
ಬೆಳ್ತಂಗಡಿ: ಧರ್ಮಸ್ಥಳದ ವಿವಿಧೆಡೆ ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ಹೇಳಿಕೆ ನೀಡಿದ ಬುರುಡೆ ಕೇಸ್ ಗೆ ಸಂಬಂಧ ಸಾಕ್ಷಿ. ಕಂ ಆರೋಪಿ ಚಿನ್ನಯ್ಯಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಧರ್ಮಸ್ಥಳ ಅಸಹಜ ಹೆಣ ಹೂತ ಪ್ರಕರಣದಲ್ಲಿ ಜೈಲು ಸೇರಿದ್ದ ಆರೋಪಿ ಚಿನ್ನಯ್ಯಗೆ ದಕ್ಷಿಣ …
-
Dharmasthala ಧರ್ಮಸ್ಥಳ ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡ (ಎಸ್ಐಟಿ) ವರದಿ ನೀಡಲಿದ್ದು, ಬೆಳಗಾವಿ ಅಧಿವೇಶನದಲ್ಲಿ ಅದರಲ್ಲಿನ ಅಂಶಗಳ ವರದಿ ಮಂಡಿಸುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಗುರುವಾರ ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, “ಧರ್ಮಸ್ಥಳ ಪ್ರಕರಣ ಸಂಬಂಧ …
-
Dharmasthala : ಧರ್ಮಸ್ಥಳದ ಸುತ್ತಮುತ್ತಲಿನ ಕಾಡಿನಲ್ಲಿ ನೂರಾರು ಶವಗಳನ್ನುಹುತಿಟ್ಟಿದ್ದಾರೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಆಡಳಿತಗಾರರ ಆರೋಪ ಮಾಡಲಾಗಿತ್ತು. ಈ ಪ್ರಕರಣ ಇದೀಗ ತನಿಖೆಯ ಹಂತದಲ್ಲಿದೆ. ಇದರ ನಡುವೆ ಕ್ಷೇತ್ರದ ವಿರುದ್ಧ ಅಪಪ್ರಚಾರ ಖಂಡಿಸಿ ಮುಸ್ಲಿಮರಿಂದ ಪಾದಯಾತ್ರೆ ನಡೆಸಲಾಗಿದೆ. ಹೌದು ದೇಶಾದ್ಯಂತ …
-
Dharmasthala Case: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ಐಟಿ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವು ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ಎಸ್ಐಟಿ ತನಿಖೆಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ತೆರವು ಮಾಡಿ ತನಿಖೆಗೆ ಅನುಮತಿ ನೀಡಿದೆ ಇದರಿಂದ ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ, …
-
News
Dharmasthala Case: ಧರ್ಮಸ್ಥಳ ‘ಬುರುಡೆ’ ಪ್ರಕರಣದ ವರದಿ ಸಲ್ಲಿಸಲು ತಡವಾಗುತ್ತಿರುವುದೇಕೆ? ಅಸಲಿ ಕಾರಣ ಬಿಚ್ಚಿಟ್ಟ ಗೃಹ ಸಚಿವ ಪರಮೇಶ್ವರ್
Dharmasthala Case: ಧರ್ಮಸ್ಥಳ ಸುತ್ತಮುತ್ತ ಕಾಡಿನಲ್ಲಿ ನೂರಾರು ಶವಗಳನ್ನು ಹೂತಿಟ್ಟಿದ್ದಾರೆ ಎನ್ನಲಾದ ಪ್ರಕರಣ ದೇಶಾದ್ಯಂತ ಸಂಚಲನ ಸೃಷ್ಟಿಸಿತ್ತು. ಬಳಿಕ ಸರ್ಕಾರ ಇದಕ್ಕೆ ಎಸ್ಐಟಿ ರಚನೆ ಮಾಡಿ ತನಿಖೆಯನ್ನು ಕೂಡ ನಡೆಸುತ್ತಿದೆ.
