Belthangady: ಧರ್ಮಸ್ಥಳದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಮಾಸ್ಕ್ಮ್ಯಾನ್ಗೆ ಆಶ್ರಯ ನೀಡಿದ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ನಿವಾಸದ ಮೇಲೆ ಆ.26 ರಂದು ಬೆಳಗ್ಗೆ 9.20ಗಂಟೆಗೆ ಎಸ್ಐಟಿ ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ನೇತೃತ್ವದಲ್ಲಿ ಅಧಿಕಾರಿಗಳ ತಂಡ …
Dharmasthala case
-
G Parameshwara: ಧರ್ಮಸ್ಥಳ ಪ್ರಕರಣವನ್ನು ಎನ್ಐಎಗೆ ವಹಿಸುವ ಅಗತ್ಯವಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ ನೀಡಿದರು.
-
News
Mangalore: ಬೆಳ್ತಂಗಡಿ ತಾಲೂಕು ನಾಗರಿಕ ಹಿತರಕ್ಷಣಾ ಸಮಿತಿಯಿಂದ ಧರ್ಮಸ್ಥಳ ಹೆಸರು ಕೆಡಿಸಿದವರ ವಿರುದ್ಧ ದೂರು ದಾಖಲು
Mangalore: ಧರ್ಮಸ್ಥಳ ಹೆಸರು ಕೆಡಿಸಿದವರ ವಿರುದ್ಧ ಬೆಳ್ತಂಗಡಿ ತಾಲೂಕು ನಾಗರಿಕ ಹಿತರಕ್ಷಣಾ ಸಮಿತಿ ದೂರು ನೀಡಿದೆ.
-
Mangalore: ಧರ್ಮಸ್ಥಳ ಕ್ಷೇತ್ರವನ್ನು ಅವಹೇಳನ ಮಾಡಿದ ಆರೋಪದಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಯೂಟ್ಯೂಬರ್ ಸಮೀರ್ ಎಂ.ಡಿ. ಭಾನುವಾರ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಿ ವಿಚಾರಣೆ ಎದುರಿಸಿದ್ದಾರೆ.
-
ಮಂಡ್ಯ: ‘ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿಯವರಿಗೆ ದೊಡ್ಡ ಮುಖಭಂಗವಾಗಿದೆ. ಧರ್ಮಸ್ಥಳದ ಸೌಜನ್ಯ ಸತ್ತಾಗ ಇದೇ ಆರ್. ಅಶೋಕ್ ಗೃಹ ಸಚಿವರಾಗಿದ್ದರು. ಅವರು ಅಂದೇ ಸೂಕ್ತ ತನಿಖೆ ಮಾಡಬಹುದಿತ್ತು. ಧರ್ಮಸ್ಥಳದ ಬಗ್ಗೆ ಮಾತನಾಡಲು ಬಿಟ್ಟಿದ್ದು ಮಹಾಪರಾಧ’ ಎಂದು ರಾಜ್ಯದ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು. …
-
Ballari: ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಆಯ್ಕೆಯನ್ನು ಬಿಜೆಪಿ ನಾಯಕರು ವಿರೋಧ ಮಾಡಲು ಪ್ರಾರಂಭ ಮಾಡಿದ್ದು, ಇವರ ಹೇಳಿಕೆಗೆ ಇದೀಗ ಸಚಿವ ಸಂತೋಷ್ ಲಾಡ್ ಪ್ರತಿಕ್ರಿಯೆ ನೀಡಿದ್ದಾರೆ.
-
Bengaluru : ರಾಜ್ಯಾದ್ಯಂತ ಸಂಚಲನ ಸೃಷ್ಟಿಸುತ್ತಿರುವ ಧರ್ಮಸ್ಥಳ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದೆ
-
News
Dharmasthala Case- ED ತನಿಖೆಗೆ ಸಂಸದ ಕೋಟಾ ಒತ್ತಾಯ; ಹೆಗ್ಗಡೆಯ ಈ ಅಕ್ರಮಗಳ ಮೇಲೆ ತನಿಖೆ ಯಾಕಿಲ್ಲ?- ಸೋಮನಾಥ್ ನಾಯಕರ ಈ ಪ್ರಶ್ನೆಗಳಿಗೆ ಉತ್ತರಿಸುವಿರೇ ‘ಸರಳ’ ಸಂಸದರೇ?
ರಾಜ್ಯ ಕಂಡ ಉತ್ತಮ ನಡತೆಯ, ಸರಳ ಜೀವಿ, ಉಡುಪಿ–ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಪತ್ರವೊಂದು ಬಂದಿದೆ. ಶ್ರೀ ವೀರೇಂದ್ರ ಹೆಗ್ಗಡೆಯವರ ಬಗ್ಗೆ ಅಪಪ್ರಚಾರ (?) ಮಾಡುವವರ ಮೇಲೆ E.D ತನಿಖೆ ಮಾಡಲು ಗೃಹಮಂತ್ರಿಗೆ ಅವರು ಬರೆದ ಪತ್ರಕ್ಕೆ ಸಾಮಾಜಿಕ ಹೋರಾಟಗಾರ, …
-
Dharmasthala : ಧರ್ಮಸ್ಥಳದ (Dharmasthala) ವಿರುದ್ಧವಾಗಿ ಸಾಮಾಜಿಕ ಜಾಲಾತಾಣದಲ್ಲಿ (Social Media) ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿ ಹಿಂದೂಪರ ಹೋರಾಟಗಾರ ತೇಜಸ್ ಗೌಡ ಅವರು ಯೂಟ್ಯೂಬರ್ ಸಮೀರ್ (Youtuber Sameer) ವಿರುದ್ಧ ಡಿಜಿ-ಐಜಿಪಿಗೆ ದೂರು ಸಲ್ಲಿಸಿದ್ದಾರೆ. ಧರ್ಮಸ್ಥಳವನ್ನು ಗುರಿಯಾಗಿಟ್ಟುಕೊಂಡು ಸುಖಾಸುಮ್ಮನೆ ಅಪಪ್ರಚಾರ …
-
ದಕ್ಷಿಣ ಕನ್ನಡ
Belthangady : ಉಜಿರೆಯಲ್ಲಿ ಗಲಾಟೆ ಪ್ರಕರಣ – ವಿಚಾರಣೆಗಾಗಿ ಬೆಳ್ತಂಗಡಿ ಠಾಣೆಗೆ ಬಂದ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್
Belthangady : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ಸ್ ಮೇಲಿನ ಹಲ್ಲೆ ಖಂಡಿಸಿ ಬೆನಕ ಆಸ್ಪತ್ರೆ ಬಳಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್ ತಿಮರೋಡ್ ಹಾಗೂ ಗಿರೀಶ್ ಮಟ್ಟೆಣ್ಣವರ್ ವಿಚಾರಣೆಗೆ ಹಾಜರಾಗಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾದ ಅಪರಾಧ ಸಂಖ್ಯೆ 76/77/79/2025 ಪ್ರಕರಣದಲ್ಲಿ …
