Dharmasthala Case: ಧರ್ಮಸ್ಥಳ ಪಾಂಗಳ ಕ್ರಾಸ್ ಎಂಬಲ್ಲಿ 06/08/2025 ರಂದು ಯೂಟ್ಯೂಬರ್ಗಳ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.
Dharmasthala case
-
Dharmasthala case: ಪರಿಷತ್ ನ ಶೂನ್ಯ ವೇಳೆಯಲ್ಲಿ ಬಿಜೆಪಿ ಸದಸ್ಯ ಡಿ ಎಸ್ ಅರುಣ್ ಧರ್ಮಸ್ಥಳ ಪ್ರಕರಣ ಬಗ್ಗೆ ಪ್ರಸ್ತಾಪ ಮಾಡಿದ್ದರು
-
News
Dharmasthala case: ಧರ್ಮಸ್ಥಳ ಪ್ರಕರಣ – ಇದು ಮತಾಂತರಿಗಳ ಕೈವಾಡ – ದೂರುದಾರನಿಗೆ ಮಂಪರು ಪರೀಕ್ಷೆ ಮಾಡಿಸಿ – ಸಿ ಟಿ ರವಿ ಆಗ್ರಹ
Dharmasthala case: ಪರಿಷತ್ ಸದಸ್ಯ ಸಿ.ಟಿ.ರವಿ ಧರ್ಮಸ್ಥಳ ಪ್ರಕರಣ ಸಂಬಂಧ ಸಿಎಂಗೆ ನಾನು ಕೆಲ ಪ್ರಶ್ನೆ ಕೇಳ್ತೇನೆ ಎಂದು ಕಲಾಪದಲ್ಲಿ ಹೇಳಿ ಅನೇಕ ಪ್ರಶ್ನೆಗಳನ್ನು ಸರ್ಕಾರಕ್ಕೆ ಕೇಳಿದ್ದಾರೆ.
-
ದಕ್ಷಿಣ ಕನ್ನಡ
Janardana Poojary : ಮಸೀದಿ, ಚರ್ಚ್ ಗಳಲ್ಲೂ ಹೆಣ ಹೂತಿಡುತ್ತಾರೆ – ಧರ್ಮಸ್ಥಳ ಹೆಸರು ಹಾಳಾಗಲು ಬಿಡಲ್ಲ, ವೀರೇಂದ್ರ ಹೆಗ್ಗಡೆಯವರ ಜೊತೆ ನಾವಿದ್ದೇವೆ – ಜನಾರ್ದನ ಪೂಜಾರಿ ಘೋಷಣೆ
Janardana Poojary: ದೇಶಾದ್ಯಂತ ಸಂಚಲನ ಸೃಷ್ಟಿಸಿರುವ ಧರ್ಮಸ್ಥಳದಲ್ಲಿ ಹೆಣಗಳನ್ನು ಹೂತಿಟ್ಟ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವಗಳನ್ನು ಪಡೆದುಕೊಳ್ಳುತ್ತಿದೆ. ಈ ನಡುವೆ ಕೆಲವು ರಾಜಕೀಯ ನಾಯಕರು, ಮಠಾಧೀಶರು ಧರ್ಮಸ್ಥಳ ಹಾಗೂ ವೀರೇಂದ್ರ ಹೆಗ್ಗಡೆಯವರಿಗೆ ಬೆಂಬಲವನ್ನು ಸೂಚಿಸುತ್ತಿದ್ದಾರೆ. ಇದೀಗ ಮಾಜಿ ಕೇಂದ್ರ ಸಚಿವ …
-
News
Dharmasthala: “ಆ.16ರಂದು ʻಧರ್ಮಸ್ಥಳ ಚಲೋʼ ಅಭಿಯಾನ ಧರ್ಮಸ್ಥಳದೊಂದಿಗೆ ನಾವಿದ್ದೇವೆ “: ಶಾಸಕ ಎಸ್.ಆರ್ ವಿಶ್ವನಾಥ್
Dharmasthala: ಧರ್ಮಸ್ಥಳದ ಬಗ್ಗೆ (Dharmasthala) ಇತ್ತೀಚೆಗೆ ಒಂದಲ್ಲ ಒಂದು ರೀತಿ ಅಪಪ್ರಚಾರ ಮಾಡಲಾಗುತ್ತಿದೆ. ಧರ್ಮಸ್ಥಳ ಶ್ರೇಷ್ಠ ಹಾಗೂ ಪವಿತ್ರವಾದ ಕ್ಷೇತ್ರ, ಹೀಗಾಗಿ ಧರ್ಮಸ್ಥಳದ ಜೊತೆ ನಾವು ಇದ್ದೇವೆ ಎಂದು ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ್ (SR Vishwanath) ಹೇಳಿದರು.
-
Dharmasthala Case: ಧರ್ಮಸ್ಥಳದ ಪಾಂಗಳ ಕ್ರಾಸ್ ಬಳಿ ಎರಡು ಗುಂಪು ಗಲಾಟೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಆರು ಜನರನ್ನು ಬಂಧನ ಮಾಡಿದ್ದಾರೆ.
-
Vachanananda Shri: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣದ ಕುರಿತಾಗಿ ಚುರುಕಾದ ತನಿಖೆ ನಡೆಯುತ್ತಿದೆ.
-
Dharmasthala Case: ಧರ್ಮಸ್ಥಳ ತಲೆ ಬುರುಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ಐಟಿ ಕಚೇರಿಗೆ ಇನ್ನಿಬ್ಬರು ಬಂದು ದೂರು ದಾಖಲು ಮಾಡಿದ್ದಾರೆ.
-
News
Dharmasthala Case: ಧರ್ಮಸ್ಥಳದಲ್ಲಿ ದೂರುದಾರ ತೋರಿಸಿದ ಮತ್ತಷ್ಟು ಸ್ಥಳಗಳಲ್ಲಿ ಅಸ್ಥಿಪಂಜರಗಳಿಗೆ ಇನ್ನೂ ಒಂದು ವಾರ ಶೋಧ
Mangaluru: ದಕ್ಷಿಣ ಕನ್ನಡ ಜಿಲ್ಲೆ ಧರ್ಮಸ್ಥಳದಲ್ಲಿ ಇನ್ನೂ ಒಂದು ವಾರ ಅಸ್ಥಿಪಂಜರಗಳಿಗಾಗಿ ಶೋಧ ಕಾರ್ಯ ನಡೆಸಲು ಎಸ್ಐಟಿ ಚಿಂತನೆ ನಡೆಸಿದೆ. ಈಗಾಗಲೇ 15 ಪಾಯಿಂಟ್ಗಳು ಮಾತ್ರವಲ್ಲದೇ ದೂರುದಾರ ತೋರಿಸಿದ ಎಲ್ಲಾ ಸ್ಥಳಗಳಲ್ಲಿ ಶೋಧಕಾರ್ಯ ನಡೆಸಲು ಎಸ್ಐಟಿ ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ.
-
Dharmasthala Case: ಧರ್ಮಸ್ಥಳ ಹಾಗೂ ಉಜಿರೆ ವ್ಯಾಪ್ತಿಯಲ್ಲಿ ಎಸ್ಐಟಿ ನಡೆಸುತ್ತಿರುವ ತನಿಖೆ ಬಗ್ಗೆ ವರದಿ ಮಾಡಲು ತೆರಳಿದ್ದ ವಿವಿಧ ಯೂಟ್ಯೂಬ್ ಮಾಧ್ಯಮಗಳ ಪತ್ರಕರ್ತರ ಮೇಲೆ ಹಾಗೂ ಟಿವಿ ವಾಹಿನಿ ವರದಿಗಾರರು ಹಾಗೂ ಕ್ಯಾಮರಾ ಮೆನ್ ಗಳ ಮೇಲೆ ದುಷ್ಕರ್ಮಿಗಳು ನಡೆಸಿರುವ ಹಲ್ಲೆ …
