ಮಂಗಳೂರು: ಎರಡನೇ ಸೂರ್ಯಗ್ರಹಣವು ಈ ವರ್ಷದ ಇದೇ ಅಕ್ಟೋಬರ್ 25 ರ ಮಂಗಳವಾರದಂದು (Solar Eclipse) ಆಗಲಿದೆ. ರಾಜ್ಯದ ಬಹುತೇಕ ಭಾಗಗಳಲ್ಲಿ ಸೂರ್ಯಗ್ರಹಣ ಕಾಣಲಿದೆ. ಹಿಂದೂ ಧಾರ್ಮಿಕ ಆಚರಣೆ ಮೇಲೂ ಈ ಸೂರ್ಯಗ್ರಹಣವು ಪ್ರಭಾವ ಬೀರುವ ದಕ್ಷಿಣ ಕನ್ನಡ ಜಿಲ್ಲೆಯ ಹಲವು …
Dharmasthala news
-
ಬೆಳ್ತಂಗಡಿ : ಜನತೆಯ ಕನಸು ನನಸಾಗುವತ್ತಾ ಹೆಜ್ಜೆ ಇಟ್ಟಿದೆ. ಹೌದು. ತಾಲೂಕಿನಲ್ಲಿ ಮಿನಿ ವಿಮಾನ ನಿಲ್ದಾಣ ನಿರ್ಮಿಸಲು ಗ್ರೀನ್ ಸಿಗ್ನಲ್ ದೊರಕಿದೆ. ಕೇಂದ್ರ ಸರ್ಕಾರದ ‘ಉಡಾನ್ ‘ ಯೋಜನೆಯಡಿ ಬೆಳ್ತಂಗಡಿಗೆ ಲಘು ವಿಮಾನ ನಿಲ್ದಾಣ ನಿರ್ಮಿಸಲು ಉದ್ದೇಶಿಸಿರುವ ಯೋಜಿತ ಯೋಜನೆಗೆ ವಿವರವಾದ …
-
ಧರ್ಮಸ್ಥಳ : ಧರ್ಮಸ್ಥಳದ ದೇವಸ್ಥಾನದಲ್ಲಿ ಉದ್ಯೋಗದಲ್ಲಿದ್ದ ನೆಲ್ಯಾಡಿ ಮೂಲದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಆಗಸ್ಟ್ 25 ರಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ನೆಲ್ಯಾಡಿಯ ಮಾದೇರಿ ಸಮೀಪದ ಫಲಡ್ಕ ನಿವಾಸಿ ವಸಂತ ಮಡಿವಾಳ (44) ಎಂದು ಗುರುತಿಸಲಾಗಿದೆ. ಆ.25ರಂದು …
-
ಬೆಳ್ತಂಗಡಿ: ತಾಲೂಕಿನ ಧರ್ಮಸ್ಥಳ ಪೊಲೀಸ್ ಠಾಣೆಗೆ ಅನಿಲ್ ಕುಮಾರ್ ಡಿ ಇವರು ವರ್ಗಾವಣೆಗೊಂಡಿದ್ದಾರೆ. ಇವರು ಪ್ರಸ್ತುತ ಶಿರಸಿ ಹೊಸ ಮಾರುಕಟ್ಟೆ ತಾನ ಪಿಎಸ್ಐ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಇವರನ್ನು ಧರ್ಮಸ್ಥಳ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಧರ್ಮಸ್ಥಳ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೃಷ್ಣ ಕಾಂತ್ …
-
ದಕ್ಷಿಣ ಕನ್ನಡ
ನಿನ್ನೆ ತಾನೇ ಜೈಲಿಂದ ಬಿಡುಗಡೆ ಆಗಿದ್ದವ, ನಿನ್ನೆ ಒಂದೇ ದಿನದಲ್ಲಿ 2 ವಾಹನ ಕದ್ದ, ಅದೃಷ್ಟ ಅಡ್ಡಡ್ಡ ಮಲಗಿ ನಿನ್ನೆಯೇ ಸಿಕ್ಕಿ ಬಿದ್ದ !
ಉಪ್ಪಿನಂಗಡಿ: ಪ್ರಕರಣದ ಆರೋಪಿಯಾಗಿದ್ದವ ಜೈಲು ವಾಸ ಮುಗಿದು ಇನ್ನೇನು ಒಳ್ಳೆಯ ರೀತಿಲಿ ಬದುಕು ಕಟ್ಟಿಕೊಳ್ಳಲಿ ಎಂದು ಪೊಲೀಸರು ಬಿಡುಗಡೆಗೊಳಿಸಿದ್ದಾರೆ. ಆದರೆ, ಈ ಖದೀಮ, ಹುಟ್ಟು ಗುಣ ಸತ್ತರೂ ಬಿಡುವುದಿಲ್ಲ ಎನ್ನುವ ಹಾಗೆ ಜೈಲಿನಿಂದ ಹೊರಗೆ ಕಾಲಿಡುತ್ತಿದ್ದಂತೆ ಮತ್ತೆ ಕಳವುಗೈದು ಪೋಲಿಸರ ವಶವಾದ …
-
latestNewsದಕ್ಷಿಣ ಕನ್ನಡ
ಪುತ್ತೂರು | ಲೆಕ್ಚರರ್ ಹುಡುಗಿ ಜತೆ ಧರ್ಮಸ್ಥಳ ಗ್ರಾಮದ ಖಾಸಗಿ ಲಾಡ್ಜ್ ಗೆ ಬುಕ್ಕಿಂಗ್ ಗೆ ಬಂದ ಅನ್ಯ ಮತೀಯ….!
ಪುತ್ತೂರು : ಬೆಳ್ತಂಗಡಿ ತಾಲೂಕಿನ ಕೊಕ್ಕಡ ಸಮೀಪ ಅನ್ಯ ಜೋಡಿಯನ್ನು ಕೊಕ್ಕಡ ಹಿಂದೂ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಇಂದು ಮುಂಜಾನೆ ಬೆಳಕಿಗೆ ಬಂದಿದೆ. ಕೊಕ್ಕಡದ ಸಮೀಪದ ಕಾಪಿನ ಬಾಗಿಲು ಎಂಬ ಪ್ರದೇಶದಲ್ಲಿ ಹಿಂದೂ ಕಾರ್ಯಕರ್ತರು ಅನ್ಯ ಜೋಡಿಯನ್ನು ಹಿಡಿದಿದ್ದಾರೆ. …
-
ಮಂಗಳೂರು: ರಾಜ್ಯ ಸರಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆಯಿರುವ ಹಿನ್ನೆಲೆಯಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಿ ವೀರೇಂದ್ರ ಹೆಗ್ಗಡೆ ಅವರ ನಿರ್ದೇಶನದಂತೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ 750 ಶಾಲೆಗಳಲ್ಲಿ ಗೌರವಧನದ ಆಧಾರದ ಮೇಲೆ ಶಿಕ್ಷಕರನ್ನು ನೇಮಿಸಲಿದೆ.ಎಸ್ಕೆಡಿಆರ್ಡಿಪಿ ಕಾರ್ಯನಿರ್ವಾಹಕ ನಿರ್ದೇಶಕ ಎಲ್.ಎಚ್.ಮಂಜುನಾಥ್ ಮಾತನಾಡಿ, …
-
ನಮ್ಮ ತುಳು ಭಾಷೆಯನ್ನು ಎಂಟನೇ ಪರಿಚ್ಛೇದಕ್ಕೆ ನಾನು ಸೇರ್ಪಡೆ ಮಾಡುತ್ತೇನೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ. ರಾಜ್ಯ ಸಭೆಗೆ ಆಯ್ಕೆ ಆಗಿರುವಂತಹ ಹೆಗ್ಗಡೆಯವರಿಗೆ ಬೇರೆ-ಬೇರೆ ತುಳು ಸಂಘಟನೆಗಳಿಂದ ಸನ್ಮಾನಗಳು ನಡೆದಿದ್ದು, ಈ ಸಂದರ್ಭದಲ್ಲಿ ಮಾತನಾಡಿದ ವೀರೇಂದ್ರ ಹೆಗ್ಗಡೆಯವರು …
-
ದಕ್ಷಿಣ ಕನ್ನಡಬೆಂಗಳೂರು
ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ತಮ್ಮನನ್ನು ಕ್ಷೇತ್ರದಲ್ಲಿ ಚುನಾವಣೆಗೆ ನಿಲ್ಲಲು ಹೇಳಿದ್ದೆ : ಡಿಕೆಶಿ
ಬೆಂಗಳೂರು: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ತಮ್ಮನಿಗೆ ನಾನು ‘ಬನ್ನಿ, ಬಂದು ಕ್ಷೇತ್ರಕ್ಕೆ ನಿಲ್ಲಿ ಅಂತ ಹಿಂದೆಯೇ ಹೇಳಿದ್ದೆ. ಆದರೆ ಅವರು ತಮ್ಮ ಸೇವೆಗಳನ್ನ ಹಾಳು ಮಾಡಲು ಇಚ್ಚಿಸುವುದಿಲ್ಲ. ಹೀಗಾಗಿ ಅವರು ತಿರಸ್ಕರಿಸಿದರು’ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ …
-
ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಠಾಣೆಗಳಿಗೆ ವರ್ಗಾವಣೆಗೊಂಡಿರುವ ಸಿಬ್ಬಂದಿಗಳಿಗೆ ಧರ್ಮಸ್ಥಳ ಪೊಲೀಸ್ ಠಾಣೆಯಿಂದ ಬೀಳ್ಕೊಡುಗೆ ಸಮಾರಂಭ ನಡೆದಿದೆ. ಇತ್ತೀಚಿನ ದಿನಗಳಲ್ಲಿ ಧರ್ಮಸ್ಥಳ ಠಾಣೆಯಲ್ಲಿ ಆರೇಳು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಹೆಡ್ ಕಾನ್ಸ್ಟೇಬಲ್ ಹಾಗೂ ಕಾನ್ಸ್ಟೇಬಲ್ …
