Belthangady: ಅಕ್ರಮವಾಗಿ ಗೋಮಾಂಸ ಮಾಡಲು ಮೂರು ದನಗಳನ್ನು ಕಾರಿನಲ್ಲಿ ಸಾಗಾಟ ಮಾಡಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದ ಇಬ್ಬರು ಆರೋಪಿಗಳಲ್ಲಿ ಒಬ್ಬನ ಮನೆಯನ್ನು ಧರ್ಮಸ್ಥಳ ಪೊಲೀಸರು ಮುಟ್ಟುಗೋಲು ಹಾಕಿ ಜಪ್ತಿ ಮಾಡಿದ್ದಾರೆ. ಧರ್ಮಸ್ಥಳ ಪೊಲೀಸರು ನ.2 ರಂದು ಪಟ್ರಮೆ ಗ್ರಾಮದ ಪಟ್ಟೂರು ರಸ್ತೆಯಲ್ಲಿ …
Tag:
