Soujanya murder case : ಪ್ರಕರಣವನ್ನು ತನಿಖೆಗೆ ಒಳಪಡಿಸಲು ಕಾನೂನಿನಲ್ಲಿ ಅವಕಾಶವಿರುವುದಿಲ್ಲ. ಈ ವಿಷಯವನ್ನು ಸೌಜನ್ಯ ಪೋಷಕರಿಗೆ ನಾನು ತಿಳಿಸಿದ್ದೇನೆ
Dharmasthala Sowjanya case
-
ದಕ್ಷಿಣ ಕನ್ನಡ
Sowjanya Case: ಬೆಳ್ತಂಗಡಿ ಸೌಜನ್ಯ ಹೋರಾಟ! ಒಟ್ಟು 465 ಹತ್ಯೆಯಲ್ಲಿ ಶೇ.90 ಜನ ಮಹಿಳೆಯರು, ನಾವು ಯಾವ ದೇಶದಲ್ಲಿ ಇದ್ದೇವೆ? – ಒಡನಾಡಿ ಸಂಸ್ಥೆ ಮುಖ್ಯಸ್ಥರಿಂದ ಪ್ರಶ್ನೆ!!!
ಹತ್ಯೆಯಾದವರ ಕುಟುಂಬದವರು ಯಾರೆಂದೇ ತಿಳಿದಿಲ್ಲ. ಅರ್ಥ ಮಾಡಿಕೊಳ್ಳಿ, ಎಲ್ಲಿದ್ದೇವೆ ನಾವು. ಇದು ಯಾವ ದೇಶ ಇದು ಯಾವ ನ್ಯಾಯ ? ಎಂದು ಆಕ್ರೋಶ ವ್ಯಕ್ತಪಡಿಸಿದರು
-
ದಕ್ಷಿಣ ಕನ್ನಡ
Sowjanya protest: ಸೌಜನ್ಯಳ ದುಷ್ಕೃತ್ಯದ ಫೋಟೊ ಅನ್ನು ಅಮಿತ್ ಶಾಗೆ ಕಳಿಸಿದ್ದೇವೆ, ಧರ್ಮಾಧಿಕಾರಿಗೆ ನಾಚಿಕೆಯಾಗಬೇಕು- ಮಾನವ ಹಕ್ಕುಗಳ ಅಂತಾರಾಷ್ಟ್ರೀಯ ಕಾರ್ಯದರ್ಶಿ ಶ್ರೀಮತಿ ಗೀತಾ ಸ್ಪೋಟಕ ನುಡಿ
by ಹೊಸಕನ್ನಡby ಹೊಸಕನ್ನಡSowjanya protest: ಇಂದು ಸೌಜನ್ಯ ಸಾವಿನ ಕುರಿತ ಪ್ರತಿಭಟನೆಯಲ್ಲಿ ಮಾನವ ಹಕ್ಕುಗಳ ಹಕ್ಕುಗಳ ಅಂತಾರಾಷ್ಟ್ರೀಯ ಕಾರ್ಯದರ್ಶಿ ಗೀತಾ ಮಾತನಾಡುತ್ತಾ ಹೀಗೆ ಹೇಳಿದ್ದಾರೆ.
-
Puttur: ಹಸಿರು ಸೇನೆ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯಿಂದ ಪ್ರತಿಭಟನೆ ನಡೆಸಿ ರಾಜ್ಯದ ಮುಖ್ಯಮಂತ್ರಿಗಳಿಗೆ ಸಹಾಯಕ ಕಮೀಷನರ್ ಅವರ ಮೂಲಕ ಮನವಿ ಸಲ್ಲಿಸಿದರು.
-
-
ದಕ್ಷಿಣ ಕನ್ನಡ
Dharmasthala sowjanya case: ಮಹೇಶ್ ಶೆಟ್ಟಿ ತಿಮರೋಡಿ ಹೋರಾಟಕ್ಕೆ ಬಿಜೆಪಿ ಬೆಂಬಲ ಕುಸುಮಾವತಿ – ಪ್ರಧಾನಿ ಮೋದಿ ಭೇಟಿ ಬಗ್ಗೆ ಬಿಗ್ ಸ್ಟೇಟ್ಮೆಂಟ್ ಕೊಟ್ಟ ಕಟೀಲ್ – ಸುನಿಲ್ ಕುಮಾರ್
by ಹೊಸಕನ್ನಡby ಹೊಸಕನ್ನಡDharmasthala sowjanya case: ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಶಾಸಕರಿಂದ ಬೃಹತ್ ಪ್ರತಿಭಟನೆ ಯಲ್ಲಿ ಸುನಿಲ್ ಕುಮಾರ್ ಅವರು ಮಾತುಗಳನ್ನಾಡಿದ್ದಾರೆ.
-
ದಕ್ಷಿಣ ಕನ್ನಡ
Dharmasthala Sowjanya case: ಧರ್ಮಸ್ಥಳ ಸೌಜನ್ಯ ಹೋರಾಟದ ಪರ ನಿಂತ ಕಾಂಗ್ರೆಸ್, ಟ್ವೀಟ್ ಮಾಡಿ ರಕ್ಷಣೆ ನೀಡುವುದಾಗಿ ಘೋಷಣೆ !
Dharmasthala Sowjanya case: ಸೌಜನ್ಯ ಪರ ಹೋರಾಟಕ್ಕೆ ದೊಡ್ಡ ಬೆಂಬಲ ಸಿಕ್ಕಿದೆ, ಖುದ್ದು ಕರ್ನಾಟಕದ ಕಾಂಗ್ರೆಸ್ ಸೌಜನ್ಯ ಪರ ಹೋರಾಟಕ್ಕೆ ಬೆಂಬಲ ಘೋಷಿಸಿದೆ
-
ದಕ್ಷಿಣ ಕನ್ನಡ
Chetan Ahimsa: ಸೌಜನ್ಯ ಸಪೋರ್ಟ್ ಗೆ 3 ನೇ ನಟ ; ಧರ್ಮಸ್ಥಳದ ಶಕ್ತಿಗಳು ಮೌನ ಆಗಿರೋದ್ಯಾಕೆ ಎಂದು ಪ್ರಶ್ನಿಸಿದ ಚೇತನ್ !
ಇದೀಗ ನಟ ಚೇತನ್ ಅಹಿಂಸಾ ಧರ್ಮಸ್ಥಳದ (Dharmastala) ಸೌಜನ್ಯ (Sowjanya) ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಬಗ್ಗೆ ಧ್ವನಿ ಎತ್ತಿದ್ದಾರೆ
-
ದಕ್ಷಿಣ ಕನ್ನಡ
Dharmasthala Sowjanya: ಪೂಂಜಾ ಮೇಲೆ ಭರವಸೆ ಇಲ್ಲ; ನಾವು ಚಿಕ್ಕ ತೋಡು, ಅದು ಮಹಾ ಸಮುದ್ರ – ಆದರೂ ನಾವು ಈಜುತ್ತೇವೆ ಎಂದ ಸೌಜನ್ಯಾ ತಾಯಿ !
ಇತ್ತೀಚೆಗೆ ಸೌಜನ್ಯ (Dharmasthala Sowjanya) ಅತ್ಯಾಚಾರ, ಕೊಲೆ ಪ್ರಕರಣ ದಿನದಿಂದ ದಿನಕ್ಕೆ ಮಹತ್ತರ ತಿರುವು ಪಡೆದುಕೊಳ್ಳುತ್ತಿದೆ. ಜೊತೆಗೆ ಪ್ರಕರಣದ ಮರು ತನಿಖೆಗೆ ಒತ್ತಾಯ ಕೇಳಿಬರುತ್ತಿದೆ.
