ABVP:ಸೌಜನ್ಯಳ ಪರ ನ್ಯಾಯಕ್ಕಾಗಿ ಹೋರಾಡುತ್ತಾ ಇದ್ದವರು ಇಂದು ಈ ಪ್ರಕರಣದ ತನಿಖೆಯ ಕುರಿತು ಮೇಲ್ಮನವಿ ಸಲ್ಲಿಸಿ ಎಂದು ಫರ್ಮಾನು ಹೊಡಿಸುತ್ತಿವೆ.
Dharmasthala Sowjanya murder and rape case
-
ದಕ್ಷಿಣ ಕನ್ನಡ
ಮಲ್ಪೆಯಲ್ಲಿ ಅಬ್ಬರಿಸಿದ ಸೌಜನ್ಯ ಹೋರಾಟ: ಆಪಪ್ರಚಾರ ತೀವ್ರವಾದಂತೆ ತಿಮರೋಡಿ ಬೆಂಬಲಕ್ಕೆ ಧಾವಿಸಿದ ಜನ ಸಾಗರ !
by ಹೊಸಕನ್ನಡby ಹೊಸಕನ್ನಡಮಲ್ಪೆ: ನಿನ್ನೆ ಕಡಲ ತಡಿಯಲ್ಲಿ ಮತ್ತೆ ಘರ್ಜನೆ ಅಬ್ಬರಿಸಿದೆ. ಸಂಜೆ ಶುರುವಾದ ಸೌಜನ್ಯ ಹೋರಾಟ ಕತ್ತಲಾದರೂ ಕರಗಲಿಲ್ಲ. ಜನರು ಯಾವುದಕ್ಕೂ ಮಿಸುಕದೆ ಕುಳಿತಲ್ಲೇ ಕುಳಿತು ಭಾಷಣ ಕೇಳಿ ತಮ್ಮ ಪ್ರತಿಭಟನೆಯನ್ನು ವ್ಯಕ್ತಪಡಿಸಿದ್ದಾರೆ. ಮಲ್ಪೆಯಲ್ಲಿ ಭಾರಿ ಸಂಖ್ಯೆಯಲ್ಲಿ ಜನಸ್ತೋಮ ಹರಿದು ಬಂದಿದ್ದು ಮಹೇಶ್ …
-
ದಕ್ಷಿಣ ಕನ್ನಡ
Sowjanya Case Re-Investigation: ಸೌಜನ್ಯ ಪ್ರಕರಣದ ಮರು ತನಿಖೆ: ಒಕ್ಕಲಿಗರ ಜಿಲ್ಲಾ ಹೋರಾಟ ಸಮಿತಿಯಿಂದ ಧರಣಿ ಸತ್ಯಾಗ್ರಹ ಆರಂಭ ! ಇಂದು ಮಹೇಶ್ ಶೆಟ್ಟಿ ತಿಮರೋಡಿ ಭಾಗಿ
ಸೌಜನ್ಯ ಪ್ರಕರಣದ ಮರು ತನಿಖೆಗೆ( Sowjanya Case Re-Investigation) ಆಗ್ರಹಿಸಿ ಒಕ್ಕಲಿಗರ ಜಿಲ್ಲಾ ಹೋರಾಟ ಸಾಂಸ್ಥಿಕ ರೂಪ ಪಡೆದುಕೊಂಡಿದೆ.
-
Karnataka State Politics Updatesದಕ್ಷಿಣ ಕನ್ನಡ
Sowjanya case -BJP leaders: ಸೌಜನ್ಯ ಪ್ರಕರಣದಲ್ಲಿ ರಾತ್ರೋ ರಾತ್ರಿ ಕಳಚಿತು BJP ಹಿಂದೂ ನಾಯಕರ ಮುಖವಾಡ ! ನಿನ್ನೆ ಸೌಜನ್ಯಳ ಮನೆ ಹೊಕ್ಕ ಆ ಭೂಪರು ಮಾಡಿದ್ದೇನು ?- Part-1
by ಹೊಸಕನ್ನಡby ಹೊಸಕನ್ನಡಸೌಜನ್ಯ ಪ್ರಕರಣದಲ್ಲಿ ಮತ್ತೊಂದು ಬಾರಿ ಬಿಜೆಪಿ ಹಿಂದೂ ಪರಿಷತ್ ನ ಕೆಲವು ಸ್ಥಳೀಯ ನಾಯಕರುಗಳು(Sowjanya case -BJP leaders) ನಡು ಬೀದಿಯಲ್ಲಿ ಬೆತ್ತಲಾಗಿದ್ದಾರೆ.
-
latestNews
Sowjanya case: ಸೌಜನ್ಯ ಹೋರಾಟಕ್ಕೆ ಗಜಬಲ !! ಒಕ್ಕಲಿಗ ನಿಯೋಗದಿಂದ ಶ್ರೀ ಆದಿಚುಂಚನಗಿರಿ ಶ್ರೀಗಳ ಭೇಟಿ, ಸ್ವಾಮೀಜಿ ಮಾತು ಕೇಳಿ ಖುಷಿಯಾದ ತಂಡ !
Sowjanya case: ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀಗಳಾದ ಶ್ರೀ ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ ಭರಿತ ಚರ್ಚೆ ನಡೆಸಿದರು.
-
ಸೌಜನ್ಯ ಅವರ ಅತ್ಯಾಚಾರ ಕೊಲೆ ಪ್ರಕರಣದ( Soujanya case) ಮರು ತನಿಖೆ ನಡೆಸಲು ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಯಲಿದೆ
-
ದಕ್ಷಿಣ ಕನ್ನಡ
Kalladka prabhakar bhat: ಸೌಜನ್ಯ ಪ್ರಕರಣದ ಕುರಿತು ಕೊನೆಗೂ ಮೌನ ಮುರಿದ ಕಲ್ಲಡ್ಕ ಪ್ರಭಾಕರ್ ಭಟ್- ರೊಚ್ಚಿಗೆದ್ದ ಹಿಂದೂ ಹುಲಿ ಕೊನೆಗೂ ಹೇಳಿದ್ದೇನು ?
ಹಿಂದೂ ಸಂಘಟನೆಗಳೂ ಹೋರಾಟಕ್ಕೆ ದುಮುಕುತ್ತಿವೆ. ಕರಾವಳಿಯ ಹಿಂದೂ ಹುಲಿ ಪ್ರಭಾಕರ್ ಭಟ್(Kalladka prabhakar bhat) ರಂತಹ ನಾಯಕರ ಸಾಥ್ ಕೂಡ ಸಿಗುತ್ತಿದೆ.
-
ಸೌಜನ್ಯ ಪ್ರಕರಣದ(Sowjanya case) ಪರ ಹಾಕಲಾಗಿದ್ದ ಬ್ಯಾನರ್ ಗಳನ್ನು ರಾತ್ರೋ ರಾತ್ರಿ ಕಿಡಿಗೇಡಿಗಳು ಕಿತ್ತೆಸೆದ ಘಟನೆಯು ಇಲ್ಲಿನ ಬೂಡುಜಾಲು, ನಿಡ್ಲೆ ಯಲ್ಲಿ ನಡೆದಿದೆ.
-
Karnataka State Politics Updatesದಕ್ಷಿಣ ಕನ್ನಡ
Soujanya murder case: ಸೌಜನ್ಯ ತನಿಖೆಗೆ ಕಾನೂನಿನಲ್ಲಿ ಅವಕಾಶವಿಲ್ಲ; ಪೋಷಕರಿಗೂ ಅದನ್ನೇ ಹೇಳಿದ್ದೇನೆ | ಕರಾವಳಿ ನಿಯೋಗ ಸಂದರ್ಭ ಸಿಎಂ ಸಿದ್ದರಾಮಯ್ಯ ಶಾಕಿಂಗ್ ಹೇಳಿಕೆ !
by ಹೊಸಕನ್ನಡby ಹೊಸಕನ್ನಡSoujanya murder case : ಪ್ರಕರಣವನ್ನು ತನಿಖೆಗೆ ಒಳಪಡಿಸಲು ಕಾನೂನಿನಲ್ಲಿ ಅವಕಾಶವಿರುವುದಿಲ್ಲ. ಈ ವಿಷಯವನ್ನು ಸೌಜನ್ಯ ಪೋಷಕರಿಗೆ ನಾನು ತಿಳಿಸಿದ್ದೇನೆ
-
ದಕ್ಷಿಣ ಕನ್ನಡ
Sowjanya Case: ಬೆಳ್ತಂಗಡಿ ಸೌಜನ್ಯ ಹೋರಾಟ! ಒಟ್ಟು 465 ಹತ್ಯೆಯಲ್ಲಿ ಶೇ.90 ಜನ ಮಹಿಳೆಯರು, ನಾವು ಯಾವ ದೇಶದಲ್ಲಿ ಇದ್ದೇವೆ? – ಒಡನಾಡಿ ಸಂಸ್ಥೆ ಮುಖ್ಯಸ್ಥರಿಂದ ಪ್ರಶ್ನೆ!!!
ಹತ್ಯೆಯಾದವರ ಕುಟುಂಬದವರು ಯಾರೆಂದೇ ತಿಳಿದಿಲ್ಲ. ಅರ್ಥ ಮಾಡಿಕೊಳ್ಳಿ, ಎಲ್ಲಿದ್ದೇವೆ ನಾವು. ಇದು ಯಾವ ದೇಶ ಇದು ಯಾವ ನ್ಯಾಯ ? ಎಂದು ಆಕ್ರೋಶ ವ್ಯಕ್ತಪಡಿಸಿದರು
