Dharmasthala: ಧರ್ಮಸ್ಥಳದಲ್ಲಿ ಮತ್ತೊಂದು ಅನುಮಾನಾಸ್ಪದ ಸಾವು ಸಂಭವಿಸಿದೆ. ಘಟನೆಯ ವಿವರಣೆಯನ್ನು ನೋಡಿದಾಗ ಅದು ಅತ್ಮಹತ್ಯೆ ಅನ್ನಿಸದೇ, ಅದು ಕೊಲೆಯಾಗಿರುವ ಸ್ಪಷ್ಟ ಸಾಧ್ಯತೆಗಳಿವೆ. 60 ವರ್ಷ ಪ್ರಾಯದ ಕೃಷ್ಣಪ್ಪ ಸಫಲ್ಯ ಎಂಬವರು ಅನುಮಾನಾಸ್ಪದವಾಗಿ ಸಾವಿಗೀಡಾಗಿರುವ ಕುರಿತು ಅವರ ಪುತ್ರ ವಿನಯ್ ಕುಮಾರ್ ಅವರು …
Tag:
