ಮಂಗಳೂರು: ಎರಡನೇ ಸೂರ್ಯಗ್ರಹಣವು ಈ ವರ್ಷದ ಇದೇ ಅಕ್ಟೋಬರ್ 25 ರ ಮಂಗಳವಾರದಂದು (Solar Eclipse) ಆಗಲಿದೆ. ರಾಜ್ಯದ ಬಹುತೇಕ ಭಾಗಗಳಲ್ಲಿ ಸೂರ್ಯಗ್ರಹಣ ಕಾಣಲಿದೆ. ಹಿಂದೂ ಧಾರ್ಮಿಕ ಆಚರಣೆ ಮೇಲೂ ಈ ಸೂರ್ಯಗ್ರಹಣವು ಪ್ರಭಾವ ಬೀರುವ ದಕ್ಷಿಣ ಕನ್ನಡ ಜಿಲ್ಲೆಯ ಹಲವು …
Dharmasthala
-
ಧರ್ಮಸ್ಥಳ ಧರ್ಮಾಧಿಕಾರಿ, ಪದ್ಮವಿಭೂಷಣ ಡಾ. ವೀರೇಂದ್ರ ಹೆಗ್ಗಡೆ ಅವರು ರಾಜ್ಯಸಭಾ ಸದಸ್ಯರಾಗಿ ನಿನ್ನೆ ಪ್ರಮಾಣವಚನ ಸ್ವೀಕರಿಸಿದ್ದಾರೆ.ಅವರು ಕರಾವಳಿಯ ಜನ ಮಾನಸದ ತುಳು ಭಾಷೆಯಲ್ಲಿ ಪ್ರಮಾಣವಚನ ಸ್ವೀಕರಿಸುವ ಬದಲು ಕನ್ನಡದಲ್ಲೇ ಪ್ರಮಾಣ ವಚನಗೈದದ್ದು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಬೇಸರ ತಂದಿದೆ. ತುಳುವರು ವೀರೇಂದ್ರ …
-
ದಕ್ಷಿಣ ಕನ್ನಡಬೆಂಗಳೂರು
ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ತಮ್ಮನನ್ನು ಕ್ಷೇತ್ರದಲ್ಲಿ ಚುನಾವಣೆಗೆ ನಿಲ್ಲಲು ಹೇಳಿದ್ದೆ : ಡಿಕೆಶಿ
ಬೆಂಗಳೂರು: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ತಮ್ಮನಿಗೆ ನಾನು ‘ಬನ್ನಿ, ಬಂದು ಕ್ಷೇತ್ರಕ್ಕೆ ನಿಲ್ಲಿ ಅಂತ ಹಿಂದೆಯೇ ಹೇಳಿದ್ದೆ. ಆದರೆ ಅವರು ತಮ್ಮ ಸೇವೆಗಳನ್ನ ಹಾಳು ಮಾಡಲು ಇಚ್ಚಿಸುವುದಿಲ್ಲ. ಹೀಗಾಗಿ ಅವರು ತಿರಸ್ಕರಿಸಿದರು’ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ …
-
ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಪ್ರತಿ ವರ್ಷದಂತೆ ನಡೆಯುವ ಸಾಮೂಹಿಕ ಉಚಿತ ವಿವಾಹ ಸಮಾರಂಭ ಇಂದು ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಲಿದೆ. ಈ ವರ್ಷದ ಸಾಮೂಹಿಕ ವಿವಾಹವು ಎ. 27ರಂದು ಸಂಜೆ 6.30ಕ್ಕೆ ಗೋಧೂಳಿ ಲಗ್ನದಲ್ಲಿ ನಡೆಯಲಿದ್ದು, 188 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿರಿಸಲಿದ್ದಾರೆ. ಚಲನಚಿತ್ರ …
-
ನೆಲ್ಯಾಡಿ: ಪಿಕಪ್ ವಾಹನವೊ೦ದರಲ್ಲಿ ಸಾಗಾಟ ಮಾಡುತ್ತಿದ್ದ ನ.20ರಂದು ಬೆಳಿಗ್ಗೆ ಕೊಕ್ಕಡ ಸಮೀಪ ಪತ್ತೆ ಹಚ್ಚಿರುವ ಧರ್ಮಸ್ಥಳ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ ಪ್ರಕರಣವೊಂದನ್ನು ದಾಖಲಿಸಿ ಜಾನುವಾರು ಹಾಗೂ ಪಿಕಪ್ ವಶಪಡಿಸಿಕೊಂಡಿದ್ದಾರೆ. ಕೊಣಾಲು ನಿವಾಸಿ ಕೆ.ಎಂ.ತೋಮಸ್ ಬಂಧಿತ ಆರೋಪಿ. ಈತ ಕೊಣಾಲು ಗ್ರಾಮದ …
-
ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ ನಡೆಯುತ್ತಿದ್ದ ಅಕ್ರಮ ಕೋಳಿ ಅಂಕಕ್ಕೆ ಬಂಟ್ವಾಳ ಎಎಸ್ಪಿ ತಂಡದವರು ದಾಳಿ ನಡೆಸಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಕೊಕ್ಕಡದಲ್ಲಿ ಅಕ್ರಮವಾಗಿ ಕೋಳಿ ಅಂಕ ನಡೆಯುತ್ತಿದ್ದ ಕುರಿತು ದೊರೆತ ಮಾಹಿತಿಯಂತೆ ಬಂಟ್ವಾಳ ಎಎಸ್ಪಿ ಮತ್ತು ತಂಡದವರು ಮಫ್ತಿಯಲ್ಲಿ ದಾಳಿ …
