Mangalore: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ಆರೋಪಿಸಿರುವ ಮಾಸ್ಕ್ಮ್ಯಾನ್ ನೀಡಿದ ದೂರಿನ ಭಾಗವಾಗಿ ಇಂದು ಎಸ್ಐಟಿ ತಂಡ ದೂರುದಾರ ಗುರುತು ಮಾಡಿದ 13 ಸ್ಥಳಗಳ ಪೈಕಿ 11 ನೇ ಪಾಯಿಂಟ್ನಲ್ಲಿ ಉತ್ಖನನ ಮಾಡಬೇಕಿತ್ತು.
Dharmasthala
-
Dharmasthala Case: ಧರ್ಮಸ್ಥಳ ತಲೆಬುರುಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೃತದೇಹಗಳ ಪತ್ತೆಗೆ ಜಿಪಿಆರ್ ಬಳಸುವಂತೆ ಧರ್ಮಸ್ಥಳದಲ್ಲಿ ಕಾಣೆಯಾಗಿದ್ದಾರೆ ಎನ್ನಲಾದ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ತಾಯಿ ಸುಜಾತಾ ಭಟ್ ಪರ ವಕೀಲ ಮಂಜುನಾಥ್ ಒತ್ತಾಯ ಮಾಡಿದ್ದಾರೆ.
-
Dharmasthala: ಧರ್ಮಸ್ಥಳ ಹರ್ಷೇಂದ್ರ ಕುಮಾರ್, ವಿರೇಂದ್ರ ಹೆಗ್ಗಡೆ, ಧರ್ಮಸ್ಥಳ ಸಂಸ್ಥೆ ಮತ್ತು ಕುಟುಂಬದ ವಿರುದ್ಧ ಸುದ್ದಿ ಪ್ರಕಟ ಮಾಡದಂತೆ 338 ಪತ್ರಕರ್ತರು, ಹೋರಾಟಗಾರರು, ಸಂಸ್ಥೆಗಳ ವಿರುದ್ಧ ಮಧ್ಯಂತರ ತಡೆಯಾಜ್ಞೆ ನೀಡಿದ್ದ ಬೆಂಗಳೂರಿನ 26 ನೇ ಸಿಟಿ ಸಿವಿಲ್ ಕೋರ್ಟ್ ನ್ಯಾಯಾಧೀಶರು ಎಸ್ಡಿಎಂ …
-
Dharmasthala Case: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ಐಟಿ ತನಿಖೆ ನಡೆಯುತ್ತಿದ್ದು, ಇದೀಗ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಾದ ಶವಗಳ ದಫನ್ ಆದ ದಾಖಲೆಯನ್ನು ಎಸ್ಐಟಿ ಸಂಗ್ರಹಿಸುತ್ತಿದೆ. ಧರ್ಮಸ್ಥಳ, ಬೆಳ್ತಂಗಡಿ ಪೊಲೀಸ್ ಠಾಣೆಗಳ ಯುಡಿಆರ್ ವಶಕ್ಕೆ ಪಡೆಯಲಾಗಿದೆ.
-
Dharmasthala: ಧರ್ಮಸ್ಥಳದಲ್ಲಿ (Dharmasthala) ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನೇತ್ರಾವತಿ ಸ್ನಾನಘಟ್ಟದಲ್ಲಿ ದೂರುದಾರ ಗುರುತು ಮಾಡಿದ ಎಂಟನೆ ಸ್ಥಳದಲ್ಲಿಯೂ ಅವಶೇಷಗಳು ಪತ್ತೆಯಾಗಿರುವುದಿಲ್ಲ.
-
Pranab Mohanty: ಧರ್ಮಸ್ಥಳ ತಲೆ ಬುರುಡೆ ರಹಸ್ಯ ಪ್ರಕರಣಕ್ಕೆ ಕುರಿತಂತೆ ಎಸ್ಐಟಿ ತಂಡ ಧರ್ಮಸ್ಥಳದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಈ ಮಧ್ಯೆ ಐಪಿಎಸ್ ಅಧಿಕಾರಿ ಪ್ರಣಬ್ ಮೊಹಂತಿ ಅವರು ಕೇಂದ್ರ ಸೇವೆಗೆ ಆಯ್ಕೆಯಾಗಿದ್ದು, ಅವರು ಅಲ್ಲಿಗೆ ಹೋಗುತ್ತಾರಾ? ಎನ್ನುವ ಪ್ರಶ್ನೆಗೆ ವಿಧಾನಸೌಧದಲ್ಲಿ ಇಂದು …
-
News
Dharmasthala Case: ಧರ್ಮಸ್ಥಳ ತಲೆಬುರುಡೆ ಪ್ರಕರಣ: ಪಾಯಿಂಟ್ ನಂ.1 ರಲ್ಲಿ ದೊರೆತ ಡೆಬಿಟ್, ಪಾನ್ಕಾರ್ಡ್ ವಾರಸುದಾರರು ಪತ್ತೆ
Dharmasthala Case: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿದ್ದೇನೆ ಎನ್ನುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ದೂರುದಾರ ಪಾಯಿಂಟ್ ಮಾಡಿದ ನಂ.1 ನಲ್ಲಿ ಸಿಕ್ಕ ಡೆಬಿಟ್, ಪ್ಯಾನ್ ಕಾರ್ಡ್ನ ವಾರಸುದಾರರ ವಿಳಾಸ ಪತ್ತೆಯಾಗಿದೆ.
-
News
Dharmasthala Case: ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣ: 6ನೇ ಪಾಯಿಂಟ್ನಲ್ಲಿ 12 ಮೂಳೆ ಪತ್ತೆ, ಇಂದು 7ನೇ ಪಾಯಿಂಟ್ ಅಗೆತ, ಗರಿಗೆದರಿದ ಕುತೂಹಲ
Dharmasthala Case: ಧರ್ಮಸ್ಥಳದಲ್ಲಿ ಅನೇಕ ಸ್ಥಳಗಳಲ್ಲಿ ಶವಗಳನ್ನು ಹೂತಿರುವ ಘಟನೆಗೆ ಸಂಬಂಧಪಟ್ಟಂತೆ 6 ನೇ ಪಾಯಿಂಟ್ನಲ್ಲಿ 12 ಮೂಳೆಗಳು ಪತ್ತೆಯಾಗಿದ್ದು, ಕತ್ತಲವರೆಗೆ ಕಾರ್ಯಾಚರಣೆ ನಡೆದಿದ್ದು, ಅನೇಕರಲ್ಲಿ ಭಾರೀ ಕುತೂಹಲಗಳನ್ನು ತೆರೆದಿಟ್ಟಿದೆ. ಇಂದು ಮತ್ತೆ ಏಳನೇ ಪಾಯಿಂಟ್ನಲ್ಲಿ ಉತ್ಖನನ ಕೆಲಸ ಮುಂದುವರಿಯಲಿದೆ.
-
Dharmasthala Case: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಆರೋಪದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪಾಯಿಂಟ್ ನಂಬರ್ 6 ರಲ್ಲಿ ದೊರಕಿದ ಡೆಬಿಟ್ ಕಾರ್ಡ್, ಪಾನ್ ಕಾರ್ಡ್ ರಹಸ್ಯ ಬಯಲಾಗಿದೆ. ಡೆಬಿಟ್ ಕಾರ್ಡ್ ವಾರಿಸುದಾರ ಮಹಿಳೆ ಇನ್ನೂ ಜೀವಂತವಾಗಿದ್ದಾರೆ.
-
News
Dharmasthala burial Case: ಧರ್ಮಸ್ಥಳ ಪ್ರಕರಣ : ಆರನೇ ಪಾಯಿಂಟ್ನಲ್ಲಿ ಒಟ್ಟು 10 ಮೂಳೆ ಪತ್ತೆ – ಏಳನೇ ಸ್ಥಳ ಕಾರ್ಯಾಚರಣೆ ಆರಂಭ
Dharmasthala burial Case: ಧರ್ಮಸ್ಥಳದಲ್ಲಿ (Dharmasthala) ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರನೇ ಪಾಯಿಂಟ್ನಲ್ಲಿ ಉತ್ಖನನ ಕಾರ್ಯ ಅಂತ್ಯಗೊಂಡಿದ್ದು, ಒಟ್ಟು 10 ಮೂಳೆಗಳು ದೊರಕಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ
