ಬಾಲಿವುಡ್ನ ಹಿರಿಯ ನಟ ಧರ್ಮೇಂದ್ರ ನಿಧನರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ಧರ್ಮೇಂದ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಅವರನ್ನು ಕೆಲವು ದಿನಗಳ ಕಾಲ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ನಂತರ ಅವರನ್ನು ಮನೆಗೆ ಕರೆದೊಯ್ಯಲಾಯಿತು. ಧರ್ಮೇಂದ್ರ ಅವರ ಚಿಕಿತ್ಸೆ ಮನೆಯಿಂದಲೇ ಮುಂದುವರೆಯಿತು. …
Tag:
