ಮಧುಮೇಹಿಗಳು ತಮ್ಮ ಆಹಾರ ಪದ್ಧತಿಯನ್ನು ಬಹಳ ಎಚ್ಚರಿಕೆಯಿಂದ ಪಾಲಿಸಬೇಕು. ಆಹಾರದ ಕಾರಣದಿಂದಲೇ ಅವರ ದೇಹದಲ್ಲಿ ಸಾಕಷ್ಟು ವ್ಯತ್ಯಾಸಗಳು ಉಂಟಾಗಬಹುದು. ಯಾವ ರೀತಿಯ ಆಹಾರ ಸೇವಿಸಿದರೆ ಉತ್ತಮ? ಹೇಗೆ ಆಹಾರ ಸೇವನೆ ಮಾಡಿದರೆ ಮಧುಮೇಹವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು, ಎನ್ನುವುದರ ಬಗ್ಗೆ ಸಾಮಾನ್ಯವಾಗಿ ಎಲ್ಲ …
Tag:
