ಮಧುಮೇಹ ಅಥವಾ ಡಯಾಬಿಟಿಸ್ ಕಾಯಿಲೆ ಒಮ್ಮೆ ಬಂತೆಂದರೆ ಅದನ್ನು ಗುಣಪಡಿಸಲು ತುಂಬಾ ಹರಸಾಹಸ ಪಡಬೇಕು. ಅದನ್ನು ಗುಣಪಡಿಸುತ್ತೇವೆ ಎಂಬುದು ಕಷ್ಟಕರವಾದರೂ ನಿಯಂತ್ರಣದಲ್ಲಿ ಇಡಬಹುದು. ಇದರಲ್ಲಿ ನಾವು ಸೇವಿಸುವ ಆಹಾರ ಪದಾರ್ಥಗಳು ತುಂಬಾ ಪಾತ್ರವಹಿಸುವುದರಿಂದ ಕಾರ್ಬೋಹೈಡ್ರೇಟ್ಗಳ ಪ್ರಮಾಣವು ಕಡಿಮೆ ಇರುವಂತಹ ಆಹಾರವನ್ನು ಸೇರಿಸುವುದು …
Tag:
