Belthangadi: ಚಿನ್ನಾಭರಣಗಳ ಮೂಲಕ ಬೆಳ್ತಂಗಡಿಗೆ ಮೆರಗು ತಂದ ಸಂಸ್ಥೆ ಮುಳಿಯ. ವ್ಯವಹಾರದಲ್ಲಿ ಆತಿಥ್ಯವನ್ನು ಸದಾ ಗ್ರಾಹಕರಿಗೆ ನೀಡುತ್ತಿದ್ದು ಇದರಿಂದ ಸಂಸ್ಥೆ ಜನಮನಸದಲ್ಲಿ ನೆಳ್ಮೆಯ ಸಂಸ್ಥೆಯಾಗಿ ಬೆಳೆದು ನಿಂತಿದೆ ಎಂದು ಮುಂಡಾಜೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ. ಹೇಳಿದರು.
Tag:
