ರಾಷ್ಟ್ರಪತಿ ಚುನಾವಣೆ ದಿನಾಂಕ ಘೋಷಣೆಯಾಗುತ್ತಿದ್ದಂತೆಯೇ, ವಿರೋಧಪಕ್ಷಗಳನ್ನು ಜತೆಗೂಡಿಸಿ ರಣತಂತ್ರ ಹೆಣೆಯಲು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮುಂದಾಗಿದ್ದಾರೆ. ಜೂನ್ 15ರಂದು ಎಲ್ಲರೂ ಹೊಸದಿಲ್ಲಿಯಲ್ಲಿ ಸಭೆ ಸೇರೋಣ ಎಂದು ವಿರೋಧ ಪಕ್ಷಗಳ ನಾಯಕರಿಗೆ ಮಮತಾ ಶನಿವಾರ ಪತ್ರ ಬರೆದಿದ್ದಾರೆ. ರಾಷ್ಟ್ರಪತಿ ಚುನಾವಣೆಗೆ …
Tag:
