Kodagu: ಹೇರೂರು ಸಮೀಪದ ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಇಂದು ಮಧ್ಯಾಹ್ನ 2 ಗಂಟೆಗೆ ಈ ದುರ್ಘಟನೆ ಸಂಭವಿಸಿದೆ. ಮಡಿಕೇರಿ ಕಾಲೇಜ್ ವೊಂದರ ವಿದ್ಯಾರ್ಥಿಗಳಾಗಿರುವ ಚಂಗಪ್ಪ (19) ಮತ್ತು ತರುಣ್ ತಿಮ್ಮಯ್ಯ ಎಂಬವರು ಮೃತ ವಿದ್ಯಾರ್ಥಿಗಳಾಗಿದ್ದಾರೆ. …
Tag:
die
-
Accident: ಕಾರು- ಲಾರಿ ಮಧ್ಯೆ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತಿಬ್ಬರು ಪ್ರಯಾಣಿಕರ ಸ್ಥಿತಿ ಚಿಂತಾಜನಕ ಸ್ಥಿತಿಯಲ್ಲಿತ್ತು.
-
News
Plane Crash: ಕೆನಡಾದಲ್ಲಿ ವಿಮಾನ ಅಪಘಾತ – ಭಾರತೀಯ ಸೇರಿದಂತೆ ಇಬ್ಬರು ವಿದ್ಯಾರ್ಥಿ ಪೈಲಟ್ಗಳು ಸಾವು
by V Rby V RPlane Crash: ಕೆನಡಾದ ಮ್ಯಾನಿಟೋಬಾದಲ್ಲಿ ಎರಡು ಸಿಂಗಲ್ ಎಂಜಿನ್ ವಿಮಾನಗಳ ನಡುವೆ ಸಂಭವಿಸಿದ ಡಿಕ್ಕಿಯಲ್ಲಿ ಸಾವನ್ನಪ್ಪಿದ ಇಬ್ಬರು ವಿದ್ಯಾರ್ಥಿ ಪೈಲಟ್ಗಳಲ್ಲಿ ಓರ್ವ ಭಾರತೀಯ ಪ್ರಜೆಯೂ ಸೇರಿದ್ದಾರೆ.
