Shimogga: ಬೈಕ್ ನಿಯಂತ್ರಣ ತಪ್ಪಿ ಬಿದ್ದು ನವವಿವಾಹಿತ ಸಾವಿಗೀಡಾದ ಘಟನೆ ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಹರೂರು ಗ್ರಾಮದ ಕೆರೆ ಏರಿ ಮೇಲೆ ಸೋಮವಾರ ರಾತ್ರಿ ನಡೆದಿರುವ ಕುರಿತು ವರದಿಯಾಗಿದೆ.
Died
-
News
Accident: ಅಂಡಿಂಜೆ: ಬೈಕ್ ಅಪಘಾತ: ಮಂಗಳಾದೇವಿ ಮೇಳದ ಭಾಗವತ ಸತೀಶ್ ಆಚಾರ್ಯ ಮೃತ್ಯು
by ಕಾವ್ಯ ವಾಣಿby ಕಾವ್ಯ ವಾಣಿAccident: ಮಂಗಳಾದೇವಿ ಯಕ್ಷಗಾನ ಮೇಳದ ಪ್ರಸಿದ್ಧ ಭಾಗವತರಾದ ಸತೀಶ್ ಆಚಾರ್ಯ(40) ಇಂದು ಮುಂಜಾನೆ 4 ಗಂಟೆಗೆ ನಡೆದ ರಸ್ತೆ ಅಪಘಡದಲ್ಲಿ (Accident) ದುರ್ಮರಣಕ್ಕೀಡಾಗಿದ್ದಾರೆ.
-
Shivamogga: ಸತ್ತು ಬದುಕಿ ಅಚ್ಚರಿ ಮೂಡಿಸಿದ್ದ ಮಹಿಳೆಯೊಬ್ಬರು ಇದೀಗ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತ ಹೊಂದಿದ್ದಾರೆ. ಭದ್ರಾವತಿಯ ಮಹಿಳೆ ಮೀನಾಕ್ಷಿ (52) ಮೃತಪಟ್ಟ ಮಹಿಳೆ.
-
Aranthodu: ಅರಂತೋಡು ಎಂಬಲ್ಲಿ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ಬುಧವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ರೆ ಪಡೆಯುತ್ತಿದ್ದ ಬೈಕ್ ಸವಾರ ಮ್ರತಪಟ್ಟ ಘಟನೆ ಭಾನುವಾರ ವರದಿಯಾಗಿದೆ.
-
Dharmasthala : ಸುಮಾರು 12 ವರ್ಷಗಳ ಹಿಂದೆ ಧರ್ಮಸ್ಥಳದ ನೇತ್ರಾವತಿ ಹೊಳೆಯ ಬಳಿ ಕಾಡಿನಲ್ಲಿ ಅತ್ಯಾಚಾರಕ್ಕೆ ಒಳಗಾಗಿ ಸಾವನ್ನಪ್ಪಿದ್ದ ಸೌಜನ್ಯ ಅವರ ತಂದೆ ಇಂದು ನಿಧನರಾಗಿದ್ದಾರೆ. ಬೆಳ್ತಂಗಡಿ ತಾಲೂಕು ಧರ್ಮಸ್ಥಳ(Dharmasthala) ಗ್ರಾಮದ ಪಾಂಗಾಳ ನಿವಾಸಿ ಚಂದಪ್ಪ ಗೌಡ (58)ರವರು ಅಲ್ಪಕಾಲದ …
-
Chamarajanagara: ಜ.06 (ಇಂದು) ಸೋಮವಾರ ವಿದ್ಯಾರ್ಥಿನಿಯೋರ್ವಳು ಕುಸಿದು ಬಿದ್ದು ಮೃತಪಟ್ಟ ಘಟನೆಯೊಂದು ನಗರದ ಶಾಲೆಯಲ್ಲಿ ನಡೆದಿದೆ.
-
Sulia : ಮಂಡೆಕೋಲು ಗ್ರಾಮದ ಶಿವಾಜಿನಗರ ಯುವಕ ವಾಟ್ಸಪ್ ಸ್ಟೇಟಸ್ ಒಂದನ್ನು ಹಾಕಿ ಮನೆ ಸಮೀಪದ ಗುಡ್ಡದಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
-
Belthangady : ಪ್ರಗತಿಪರ ಕೃಷಿಕ ಹಾಗೂ ಖ್ಯಾತ ಜ್ಯೋತಿಷಿ ಅನಂತ ಗೋವಿಂದ ಪಟವರ್ಧನ್ ಅವರು ನಿಧಾನರಾಗಿದ್ದಾರೆ.
-
Mangaluru: ಸಮುದ್ರಕ್ಕೆ ಈಜಲು ಇಳಿದಿದ್ದ ಇಬ್ಬರು ಯುವಕರು ನೀರು ಪಾಲಾದ ಘಟನೆ ಉಡುಪಿ ಜಿಲ್ಲೆ (Mangaluru) ಕುಂದಾಪುರದ ಕೋಡಿ ಬೀಚ್ ನಲ್ಲಿ ನಡೆದಿದೆ.
-
Bengaluru: ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ (Bengaluru) ರಾಜಾಜಿನಗರದಲ್ಲಿ ನಡೆದಿದೆ.
