ರೈತರಿಗೆ ರಾಜ್ಯ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದೆ. ಇದೊಂದು ಭರ್ಜರಿ ಸಿಹಿ ಸುದ್ದಿ ಎಂದೇ ಹೇಳಬಹುದು. ಇಲ್ಲಿಯವರೆಗೆ ಮೀನುಗಾರರಿಗೆ ನೀಡಲಾಗುತ್ತಿರುವ ಡೀಸೆಲ್ ಸಬ್ಸಿಡಿ ಮಾದರಿಯಲ್ಲಿಯೇ ರೈತರಿಗೂ “ರೈತ ಶಕ್ತಿ ಯೋಜನೆ” ಮೂಲಕ ಡೀಸೆಲ್ ರಿಯಾಯಿತಿ ನೀಡಲು ನಿರ್ಧರಿಸಲಾಗಿದೆ ಎಂದು ಕೃಷಿ ಸಚಿವ …
Tag:
