Bantwala: ಫೆ.25 ರಂದು ತನ್ನ ಮನೆಯಿಂದ ನಾಪತ್ತೆಯಾಗಿದ್ದ ದಿಗಂತ್ ಇದೀಗ ಮನೆ ಸೇರಿದ್ದಾನೆ ಎನ್ನಲಾಗಿದೆ. ಇಂದು ಸಂಜೆ ತಾಯಿಯ ಮನೆಗೆ ಕಳುಹಿಸಿ ಕೊಡಲಾಗಿದೆ ಎಂದು ವರದಿಯಾಗಿದೆ.
Tag:
Diganth case
-
Bantwala: ಫರಂಗಿಪೇಟೆ ಕಿದೆಬೆಟ್ಟಿನ ದಿಗಂತ್ ಪತ್ತೆಯಾದ ನಂತರ ಈ ಪ್ರಕರಣ ಕುರಿತಂತೆ ಮಾಹಿತಿಯೊಂದು ಹೊರಬಿದ್ದಿದೆ.
