Bantwal: ಬಂಟ್ವಾಳದ ಫರಂಗಿಪೇಟೆ ನಿವಾಸಿ ದಿಗಂತ್ ನಾಪತ್ತೆಯಾಗಿದ್ದು, ಅನಂತರ ದಿಢೀರ್ ಆಗಿ ಉಡುಪಿ ಡಿಮಾರ್ಟ್ನಲ್ಲಿ ಪತ್ತೆಯಾಗಿದ್ದ. ಅನಂತರ ಪೊಲೀಸರು ಮಂಗಳೂರಿಗೆ ಕರೆದುಕೊಂಡು ಬಂದಿದ್ದರು.
Tag:
Diganth missing
-
News
Dakshina Kannada: ಮಂಗಳೂರು ವಿದ್ಯಾರ್ಥಿ ನಾಪತ್ತೆ ಪ್ರಕರಣ; ಮಂಗಳ ಮುಖಿಯರ ಜೊತೆ ಹೋಗಿದ್ದಾನಾ ದಿಗಂತ್? ಸಹೋದರ ಹೇಳಿದ್ದೇನು?
Dakshina Kannada: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಫರಂಗಿಪೇಟೆ ಕಿದೆಬೆಟ್ಟು ನಿವಾಸಿ, ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣಕ್ಕೆ ಕುರಿತಂತೆ ದಿಗಂತ್ ಸಹೋದರ ಪವನ್ ಟಿವಿ9 ಗೆ ಕೆಲವೊಂದು ಮಾಹಿತಿ ಹಂಚಿಕೊಂಡಿರುವ ವರದಿಯಾಗಿದೆ.
