Mangaluru : ಇತ್ತೀಚಿಗಷ್ಟೇ ಬಂಟ್ವಾಳದ ದಿಗಂತ್ ಎಂಬ ವಿದ್ಯಾರ್ಥಿ ನಾಪತ್ತೆ ಪ್ರಕರಣ ರಾಜ್ಯದ್ಯಂತ ಸಂಚಲನ ಸೃಷ್ಟಿಸಿತ್ತು.
Diganth missing case
-
Bantwala: ಫರಂಗಿಪೇಟೆಯ ವಿದ್ಯಾರ್ಥಿ ದಿಗಂತ್ ನಾಪತ್ತೆಯಾಗಿರುವ ಘಟನೆ ರಾಜ್ಯಾದ್ಯಂತ ಸಂಚಲನ ಉಂಟು ಮಾಡಿತ್ತು. ಮಾ.08 ರಂದು ಉಡುಪಿಯ ಡಿಮಾರ್ಟ್ನಲ್ಲಿ ದಿಗಂತ್ ಪತ್ತೆಯಾಗಿದ್ದಾನೆ.
-
Bantwala : ಬಂಟ್ವಾಳದ ದಿಗಂತ್ ನಾಪತ್ತೆ ಪ್ರಕರಣ ರಾಜ್ಯದ್ಯಂತ ಸಂಚಾಲನ ಸೃಷ್ಟಿಸಿತ್ತು. ಇದೀಗ ದಿಗಂತ್ ಪತ್ತೆಯಾಗಿ ಈ ಪ್ರಕರಣ ಸುಕಾಂತ್ಯವನ್ನು ಕಂಡಿದೆ. ಆದರೆ ದಿಗಂತ ನಾಪತ್ತೆಯಾಗಿದ್ದ ವಿಚಾರವೇ ಒಂದು ಕುತೂಹಲವಾಗಿದೆ.
-
Dakshina Kannada: ದಕ್ಷಿಣ ಕನ್ನಡ ಜಿಲ್ಲೆಯ ಪಿಯುಸಿ ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣಕ್ಕೆ ತೆರೆ ಬಿದ್ದಿದೆ. ಮಾ.12ರಂದು ಕೋರ್ಟಿಗೆ ಮಾಹಿತಿ ನೀಡಲೇಬೇಕಾದ ಅನಿರ್ವಾಯತೆ ಪೊಲೀಸರ ಮೇಲಿತ್ತು.
-
Bantwala: ನಿಗೂಢ ರೀತಿಯಲ್ಲಿ ನಾಪತ್ತೆಯಾಗಿರುವ ಫರಂಗಿಪೇಟೆಯ ಕಿದೆಬೆಟ್ಟು ವಿದ್ಯಾರ್ಥಿ ದಿಗಂತ್ ಮಾ.8 ರ (ಇಂದು) ಶನಿವಾರ ಉಡುಪಿಯಲ್ಲಿ ಪತ್ತೆಯಾಗಿದ್ದಾನೆ. ಉಡಪಿಯ ಡಿ ಮಾರ್ಟ್ನಲ್ಲಿ ಪತ್ತೆಯಾಗಿದ್ದಾನೆ ಎನ್ನಲಾಗಿದೆ.
-
Bantwala: ನಿಗೂಢ ರೀತಿಯಲ್ಲಿ ನಾಪತ್ತೆಯಾಗಿರುವ ಫರಂಗಿಪೇಟೆಯ ಕಿದೆಬೆಟ್ಟು ವಿದ್ಯಾರ್ಥಿ ದಿಗಂತ್ ಮಾ.8 ರ (ಇಂದು) ಶನಿವಾರ ಉಡುಪಿಯಲ್ಲಿ ಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ.
-
News
Mangaluru: ದಿಗಂತ್ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ರೈಲ್ವೆ ಟ್ರಾಕ್ ನಿಂದ ಮಂಗಳಮುಖಿಯರು ಅಪಹರಿಸಿದ ಶಂಕೆ!
by ಕಾವ್ಯ ವಾಣಿby ಕಾವ್ಯ ವಾಣಿMangaluru: ಫರಂಗಿಪೇಟೆಯ ಕಿದೆಬೆಟ್ಟು ಪದ್ಮನಾಭ ಮಡಿವಾಳರ ಪುತ್ರ ದಿಗಂತ್ ನಾಪತ್ತೆಯಾಗಿ ಅನೇಕ ದಿನಗಳಾಗಿವೆ. ಈ ಪ್ರಕರಣ ಕುರಿತು ಪಶ್ಚಿಮ ವಲಯ ಐ.ಜಿ ಅಮೀತ್ ಸಿಂಗ್ ಅವರ ಮಾರ್ಗದರ್ಶನದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಎಸ್ಪಿ ಯತೀಶ್ ನೇತೃತ್ವದಲ್ಲಿ ಮತ್ತಷ್ಟು ತನಿಖೆ ತೀವ್ರಗೊಳಿಸಲಾಗಿದೆ.
-
Bengaluru : ಫರಂಗಿಪೇಟೆಯ ಪಿಯುಸಿ ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯಯಾದ್ಯಂತ ಸಂಚಲನ ಸೃಷ್ಟಿಸಿದೆ. ವಿದ್ಯಾರ್ಥಿ ನಾಪತ್ತೆಯಾಗಿ ವಾರಗಳು ಕಳೆಯುತ್ತಾ ಬಂದರೂ ಕೂಡ ಇದುವರೆಗೂ ಯಾವುದೇ ಸುಳಿವು ಸಿಕ್ಕಿಲ್ಲ.
-
Bantawala: ಫರಂಗಿಪೇಟೆಯ ಕಿದೆಬೆಟ್ಟು ಪದ್ಮನಾಭ ಮಡಿವಾಳರ ಪುತ್ರ ದಿಗಂತ್ ನಾಪತ್ತೆಯಾಗಿ ಐದು ದಿನಗಳಾಗಿವೆ.
