ಡಿಜಿಟಲ್ ಮಾಧ್ಯಮಗಳ ಪತ್ರಕರ್ತರಿಗೂ ಮಾನ್ಯತೆ ನೀಡಲಾಗುವುದು. ಡಿಜಿಟಲ್ ಮಾಧ್ಯಮಗಳ ನೋಂದಣಿ, ಕಾರ್ಯನಿರ್ವಹಣೆ ಹಾಗೂ ನಿಯಂತ್ರಣದ ಬಗ್ಗೆ ಹೊಸ ಕಾನೂನು ಶೀಘ್ರದಲ್ಲೇ ಬರಲಿದೆ ಎಂದು ಕೇಂದ್ರದ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ತಿಳಿಸಿದ್ದಾರೆ. ಡಿಜಿಟಲ್ ಮಾಧ್ಯಮಗಳಲ್ಲಿ ಕೆಲಸ ಮಾಡುವ …
Tag:
