ಮಂಗಳೂರು: ರಾಜ್ಯದಲ್ಲಿಯೂ ವಿಧಾನಸಭಾ ಕಲಾಪವನ್ನು ಡಿಜಿಟಲೀಕರಣಗೊಳಿಸಿ ಪೇಪರ್ ರಹಿತ ಸದನವಾಗಿ ಪರಿವರ್ತಿಸುವ ಚಿಂತನೆ ಹೊಂದಿರುವುದಾಗಿ ಕರ್ನಾಟಕ ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್ ತಿಳಿಸಿದ್ದಾರೆ. ಅವರು ಇಂದು ನಗರದ ಪತ್ರಿಕಾ ಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ …
Tag:
