ಈಗಿನ ಮಕ್ಕಳಿಗೆ ಶಿಕ್ಷಣದ ಕೊರತೆಯಿಲ್ಲ. ಏಕೆಂದರೆ ಎಲ್ಲಾ ಕಡೆ ಶಾಲೆಗಳು ಮಾತ್ರವಲ್ಲದೆ ಉನ್ನತ ಶಿಕ್ಷಣಕ್ಕೆ ಅನುಕೂಲವಾಗುವ ಕಾಲೇಜುಗಳಿವೆ. ಶಿಕ್ಷಣ ಕ್ಷೇತ್ರವು ಪ್ರಗತಿ ಹೊಂದುತ್ತಿದ್ದೂ, ವಿದ್ಯಾರ್ಥಿಗಳಿಗೆ ಪ್ರಯೋಜನವಾಗುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಸರ್ಕಾರವು ಜಾರಿಗೊಳಿಸಿದೆ. ಹಲವಾರು ಹೊಸ ಹೊಸ ವಿಷಯಗಳನ್ನು ಕಲಿಯುವ ಅವಕಾಶವನ್ನು …
Tag:
