ಬೆಂಗಳೂರು: ಡಿಪ್ಲೊಮಾ ಕೋರ್ಸ್ ಕಲಿಯುತ್ತಿರುವವಿದ್ಯಾರ್ಥಿಗಳೇ ನಿಮಗಾಗಿ ಈ ಸುದ್ದಿ. ಈ ಶೈಕ್ಷಣಿಕ ಸಾಲಿನಿಂದ ಪರೀಕ್ಷೆಯನ್ನು ಬರೆಯಲು ರಾಜ್ಯ ತಾಂತ್ರಿಕ ಶಿಕ್ಷಣ ಇಲಾಖೆಯು ಕನ್ನಡ ಮತ್ತು ಇಂಗ್ಲಿಷ್ ಬಳಸಿ ಉತ್ತರ ಬರೆಯಲು ಅವಕಾಶ ನೀಡಿದೆ. ಅಂದರೆ, ವಿದ್ಯಾರ್ಥಿಗಳು ಎರಡೂ ಭಾಷೆಗಳನ್ನು ‘ಮಿಶ್ರಣ’ ಮಾಡಿ …
Tag:
