ತುಮಕೂರು: ಕೆ.ಎಸ್.ಆರ್.ಟಿ.ಸಿ ಬಸ್ಸು ಚಾಲಕನೋರ್ವ ಡಿಪೋದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ತುಮಕೂರು ಜಿಲ್ಲೆಯ ಪಾವಗಡ ಬಸ್ ಡಿಪೋದಲ್ಲಿ ನಡೆದಿದೆ. ಮೃತ ಚಾಲಕನನ್ನು ಶಶಿಧರ್ ಎಂದು ಗುರುತಿಸಲಾಗಿದೆ. ಮೃತ ಶಶಿಧರ್ ಚಾಲಕ ಕಂ ಕಂಡಕ್ಟರ್ ಕೆಲಸ ನಿರ್ವಹಿಸುತ್ತಿದ್ದು,ಕಳೆದ ಕೆಲ ದಿನಗಳಿಂದ …
Tag:
