ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಜೊತೆಜೊತೆಯಲಿ’ ಧಾರಾವಾಹಿಯ ಜಗಳ ಈಗ ಜಗತ್ ಜಾಹೀರಾಗಿದೆ. ಈ ಧಾರಾವಾಹಿಯ ನಾಯಕ ನಟ ಅನಿರುದ್ಧ ಹಾಗೂ ನಿರ್ದೇಶಕ ಆರೂರು ಜಗದೀಶ್ ಮತ್ತು ವಾಹಿನಿ ನಡುವಿನ ಭಿನ್ನಾಭಿಪ್ರಾಯ ತಾರಕಕ್ಕೇರಿದ್ದು, ನಂತರ ಇಬ್ಬರೂ ಆರೋಪ ಪ್ರತ್ಯಾರೋಪ ಮಾಡಿ ಸುದ್ದಿಗೋಷ್ಠಿ …
Tag:
