Fishing: ಮುಂಗಾರು ಮಳೆಗಾಲದ ಅವಧಿಯಲ್ಲಿ ಮೀನುಗಳ ವಂಶಾಭಿವೃದ್ಧಿ ಚಟುವಟಿಕೆಗಳು ನಡೆಯುವುದರಿಂದ ಪ್ರತಿ ವರ್ಷದ ಜೂನ್ 01 ರಿಂದ ಜುಲೈ 30 ರವರೆಗೆ ರಾಜ್ಯದ ಎಲ್ಲಾ ಸರ್ವಋತು ಕೆರೆಗಳು, ಜಲಾಶಯಗಳು ತೊರೆಗಳು, ಅಳಿವೆಗಳು ಮತ್ತು ನದಿಗಳಲ್ಲಿ ಮೀನು ಹಿಡಿಯುವುದನ್ನು ಪೂರ್ಣವಾಗಿ ನಿಷೇಧಿಸಲಾಗಿರುತ್ತದೆ.
Tag:
