ಅಮ್ಯೂಸ್ಮೆಂಟ್ ಪಾರ್ಕ್ ಆದ ವಂಡರ್ ಲಾ ಹಾಲಿಡೇಸ್ ಲಿಮಿಟೆಡ್, ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರಿಗಾಗಿ ಬಂಪರ್ ಆಫರ್ ನೀಡುತ್ತಿದೆ. ಶಿಕ್ಷಕರಿಗೆ ಗೌರವ ಸಮರ್ಪಿಸುವ ಸಲುವಾಗಿ 150 ಶಾಲೆಗಳಿಂದ 300 ಶಿಕ್ಷಕರಿಗೆ ಉಚಿತ ಪ್ರವೇಶ ನೀಡಲಾಗುತ್ತಿದೆ. ಆಯ್ದ ಶಾಲೆಯಿಂದ ವಂಡರ್ಲಾ ಪಾರ್ಕ್ಗೆ ಬರುವ …
Tag:
