Divya Vasantha: ಆನಂದ್ ಗುರೂಜಿ ಅವರಿಗೆ ಹಣಕ್ಕೆ ಬೇಡಿಕೆ ಇಟ್ಟು ಜೀವ ಬೆದರಿಕೆ ಹಾಗೂ ಬ್ಲ್ಯಾಕ್ ಮಾಡಿದ ಆರೋಪದಲ್ಲಿ ಕೃಷ್ಣ ಮೂರ್ತಿ ಹಾಗೂ ದಿವ್ಯಾ ವಸಂತ ಮೇಲೆ ದೂರು ದಾಖಲಾಗಿದೆ.
Tag:
divya vasantha
-
Divya Vasantha: ದಿವ್ಯಾ ವಸಂತ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಸಖತ್ ಟ್ರೋಲ್ ಮಾಡಲಾಗುತ್ತಿದೆ. ಇವುಗಳೆಲ್ಲದರ ಮಧ್ಯೆ, ದಿವ್ಯಾ ವಸಂತ ಅವರ ತಾಯಿ ವಸಂತಮ್ಮ ಬೇಸರಗೊಂಡಿದ್ದಾರೆ.
-
Bangalore: ನಿರೂಪಕಿ ದಿವ್ಯವಸಂತ ಬಂಧನವಾಗಿದೆ. ಈಕೆಯನ್ನು ಬೆಂಗಳೂರಿನ ಜೀವನ್ ಭೀಮಾನ ಪೊಲೀಸರು ಬಂಧನ ಮಾಡಿದ್ದಾರೆ.
-
News
Bangalore: ರಾಜ್ಯಕ್ಕೇ ಸಿಹಿ ಸುದ್ದಿ ಕೊಟ್ಟ ಬ್ಲಾಕ್ ಮೇಲ್ ತಂಡದ ಸುಲಿಗೆ ಪ್ರಕರಣ, ಇದಕ್ಕೂ ರಾಜ್ ನ್ಯೂಸ್‌ಗೂ ಸಂಬಂಧವಿಲ್ಲ!
Bangalore: ಬ್ಲಾಕ್‌ಮೇಲ್ ಮಾಡಿ ಹಣ ಸುಲಿಗೆ ಮಾಡಿರುವ ಆರೋಪಿ ವೆಂಕಟೇಶ್ ಹಾಗೂ ಇತರ ಆರೋಪಿಗಳಿಗೂ ರಾಜ್ ನ್ಯೂಸ್ ಗೂ ಯಾವುದೇ ಸಂಬಂಧವಿಲ್ಲ ಎಂದು ರಾಜ್ ನ್ಯೂಸ್ ನ ಪ್ರವರ್ತಕ ಸಂಸ್ಥೆ ಶಿವಶ್ರೀ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸ್ಪಷ್ಟೀಕರಣ ನೀಡಿದೆ.
-
Divya Vasantha: ಕನ್ನಡದ ಸುದ್ದಿ ವಾಹಿನಿಯಲ್ಲಿ ನಿರೂಪಕಿಯಾಗಿ ಕೆಲಸ ಮಾಡುತ್ತಿದ್ದ ದಿವ್ಯ ವಸಂತ ಹನಿ ಟ್ರಾಪ್ ಮಾಡಿ ಸುಲಿಗೆ ಯತ್ನ ಮಾಡಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದಾರೆ.
-
News
Bangalore: ರಾಜ್ಯಕ್ಕೇ ಖುಷಿ ಸುದ್ದಿ ಕೊಟ್ಟವಳ ಕಹಿ ಸುದ್ದಿ; ದಿವ್ಯಾ ವಸಂತ ಗ್ಯಾಂಗ್‌ನಿಂದ 100 ಜನರಿಗೆ ಸುಲಿಗೆ; ದಿವ್ಯಾ ವಸಂತ ನಾಪತ್ತೆ
Bangalore: ಅಂದು ರಾಜ್ಯವೇ ಖುಷಿ ಪಡುವ ಸುದ್ದಿ ಎಂದು ಅಮೂಲ್ಯ ಪ್ರೆಗ್ನೆಂಟ್ ವಿಷಯವನ್ನು ಬಿತ್ತರ ಮಾಡಿ ನಗೆಪಾಟಲಿಗೀಡಾಗಿದ್ದ ದಿವ್ಯಾ ವಸಂತಳ ಹುಡುಕಾಟದಲ್ಲಿ ಇಂದು ಪೊಲೀಸರಿದ್ದಾರೆ.
