ಪುಂಜಾಲಕಟ್ಟೆ:ಇಲ್ಲಿನ ಠಾಣಾ ವ್ಯಾಪ್ತಿಯ ವಕೀಲರೊಬ್ಬರ ಮನೆಗೆ ರಾತ್ರೋ ರಾತ್ರಿ ನುಗ್ಗಿ ಮನೆ ಮಂದಿಯನ್ನು ನಿಂದಿಸಿ, ವಕೀಲರನ್ನೇ ಠಾಣೆಗೆ ಎಳೆದೊಯ್ದು ಥರ್ಡ್ ಡಿಗ್ರಿ ಟ್ರೀಟ್ ಮೆಂಟ್ ನೀಡಿದ ಆರೋಪವೊಂದು ಕೇಳಿ ಬಂದಿದ್ದು, ಪ್ರಕರಣ ರಾಜ್ಯದಲ್ಲೇ ಸಂಚಲನ ಮೂಡಿಸುತ್ತಾ ಪೊಲೀಸ್ ಅಧಿಕಾರಿಯ ಅಮಾನತಿನ ಆಗ್ರಹದೊಂದಿಗೆ …
Dk
-
ಸರ್ಕಾರ ರಾಜ್ಯದ ಜನತೆಗೆ ನೆರವಾಗುವ ನಿಟ್ಟಿನಲ್ಲಿಅನೇಕ ಯೋಜನೆಗಳನ್ನು ರೂಪಿಸಿದ್ದು, ಅದರಲ್ಲಿ ಪಡಿತರ ವಿತರಣೆ ಕೂಡ ಒಂದಾಗಿದೆ . ಜನತೆಯ ಆರ್ಥಿಕ ಸ್ಥಿತಿಗತಿಯನ್ನು ಪರಾಮರ್ಶನೆ ಮಾಡಿ ಅದರಂತೆ ಎಪಿಎಲ್ ಹಾಗೂ ಬಿಪಿಎಲ್ ಕುಟುಂಬಗಳಿಗೆ ಉಚಿತ ಅಕ್ಕಿ, ಪಡಿತರ ಚೀಟಿ ವಿತರಣೆ ಮಾಡಿ ನೆರವಾಗುತ್ತಿವೆ. …
-
latestNewsದಕ್ಷಿಣ ಕನ್ನಡ
ಕಕ್ಕಿಂಜೆಯಲ್ಲಿ ಕಂಡು ಬಂದ ಉಪಗ್ರಹ ಕರೆ ಹಾಗೂ ಸ್ಫೋಟದ ಶಬ್ದ: ದ.ಕ. ಪೊಲೀಸ್ ವರಿಷ್ಠಾಧಿಕಾರಿ ಸ್ಪಷ್ಟನೆ
ಧರ್ಮಸ್ಥಳದ ಕಕ್ಕಿಂಜೆ ಗ್ರಾಮದ ಬಳಿ ಉಪಗ್ರಹ ಕರೆಗಳು ಮತ್ತು ಸ್ಫೋಟದ ಶಬ್ದಗಳು ಕೇಳಿಬರುತ್ತಿವೆ ಎಂಬ ವದಂತಿಯು ಹರಡಿತ್ತು. ಈ ಹಿನ್ನಲೆಯಲ್ಲಿ ಧರ್ಮಸ್ಥಳ ಪೊಲೀಸರು ವದಂತಿಗಳನ್ನು ಪರಿಶೀಲಿಸಿದ್ದು, ಈ ಕುರಿತು ಹೇಳಿಕೆ ನೀಡಿರುವ ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ರಿಷಿಕೇಶ್ ಭಗವಾನ್ ಸೋನಾವಾನೆ …
-
EducationlatestNewsಉಡುಪಿದಕ್ಷಿಣ ಕನ್ನಡ
ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ-2022!! ದ.ಕ-ಉಡುಪಿ ಜಿಲ್ಲೆಯ ಮೂವರು ಆಯ್ಕೆ!!
ಮಂಗಳೂರು:ರಾಜ್ಯ ಸರ್ಕಾರ ನೀಡುವ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ-2022 ಗೆ ದಕ್ಷಿಣ ಕನ್ನಡ ಸಹಿತ ಉಡುಪಿ ಜಿಲ್ಲೆಯ ಮೂವರು ಶಿಕ್ಷಕರು ಆಯ್ಕೆಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಅಮಿತಾನಂದ ಹೆಗ್ಡೆ, ರಾಧಾಕೃಷ್ಣ ಟಿ. ಹಾಗೂ ಕಾರ್ಕಳದ ಮಿಯ್ಯಾರಿನ ಸಂಜೀವ …
-
ಬೆಂಗಳೂರು: ಖಾಸಗಿ ಶಾಲೆಯೊಂದಕ್ಕೆ ಬಾಂಬ್ ಬೆದರಿಕೆಯ ಪತ್ರವೊಂದು ಬಂದಿದ್ದು, ಪೋಷಕರ ಸಹಿತ ಶಿಕ್ಷಕರನ್ನು ಆತಂಕಕ್ಕೀಡುಮಾಡಿದ ಘಟನೆಯೊಂದು ಆರ್ ಆರ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸ್ಥಳಕ್ಕೆ ಪೊಲೀಸರು, ಡಾಗ್ ಸ್ಕ್ವಾಡ್ ಮತ್ತು ಬಾಂಬ್ ನಿಷ್ಕ್ರಿಯ ದಳ ಆಗಮಿಸಿದೆ. ಇ-ಮೇಲ್ ಮೂಲಕ …
-
ಮಂಗಳೂರು: ಮಂಗಳೂರು ನಗರ ಸೇರಿದಂತೆ ದ.ಕ. ಜಿಲ್ಲೆಯಲ್ಲಿ ಕಳೆದ ರಾತ್ರಿಯಿಂದ ಮಳೆ ಬಿರುಸುಗೊಂಡಿರುವ ಕಾರಣ ಜಿಲ್ಲೆಯ ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳಿಗೆ ಇಂದು (ಜೂ.30) ರಜೆ ಘೋಷಿಸಲಾಗಿದೆ. ಈ ಬಗ್ಗೆ ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ. ಕರಾವಳಿ …
-
ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಇಂದು ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಗುಡುಗು, ಮಿಂಚು, ಗಾಳಿ ಸಹಿತ ಕರಾವಳಿ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಮೇ1ರಂದು ಉತ್ತಮ ಮಳೆ ಬಂದರೆ, ಬಳಿಕ ಮೂರ್ನಾಲ್ಕು ದಿನ ಸಾಧಾರಣ ಮಳೆ ಬೀಳುವ ಸಂಭವ …
-
ನಾಳೆಯಿಂದ ಮೇ 18ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದ್ದು, ಈ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದೇ ಪರೀಕ್ಷೆಯನ್ನು ಸುಲಲಿತವಾಗಿ ನಡೆಸಲು ಕಲಂ 144ರ ಸಿಆಸಿ ಪ್ರಕಾರ ನಿಷೇಧಾಜ್ಞೆ ಜಾರಿಗೊಳಿಸಿ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ನಗರ ಪೊಲೀಸ್ …
-
ದಕ್ಷಿಣ ಕನ್ನಡ
ದ.ಕ. : ಶಾಲೆಯಲ್ಲಿ 5 ಕ್ಕಿಂದ ಹೆಚ್ಚು ಪಾಸಿಟಿವ್ ಪ್ರಕರಣ ಇದ್ದರೆ ಆ ಶಾಲೆ ತಾತ್ಕಾಲಿಕ ಸ್ಥಗಿತ -ಜಿಲ್ಲಾಧಿಕಾರಿ ಸೂಚನೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5 ಅಥವಾ ಅದಕ್ಕಿಂತ ಹೆಚ್ಚು ಕೋವಿಡ್ ಪಾಸಿಟಿವ್ ಬಂದ ಶಾಲೆಗಳನ್ನು ಒಂದು ವಾರದ ಮಟ್ಟಿಗೆ ತಾತ್ಕಾಲಿಕ ಸ್ಥಗಿತಗೊಳಿಸಿ ಆನ್ಲೈನ್ ತರಗತಿಗಳನ್ನು ಆರಂಭಿಸಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ದಕ್ಷಿಣ ಕನ್ನಡ …
-
ದಕ್ಷಿಣ ಕನ್ನಡ
ದ.ಕ.ಜಿಲ್ಲೆಯಲ್ಲಿ ಪೂರ್ವನಿಗದಿತ ಕಾರ್ಯಕ್ರಮ ನಡೆಸಲು ಅವಕಾಶ-ಡಾ.ರಾಜೇಂದ್ರ ಕೆ.ವಿ
ದ.ಕ.ಜಿಲ್ಲೆಯಲ್ಲಿ ಕೋವಿಡ್ ನಿಯಮಾವಳಿ ಈ ರೀತಿ ಇರಲಿದೆಮಂಗಳೂರು : ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ವೀಕೆಂಡ್ ಕರ್ಪ್ಯೂ ಜಾರಿಗೊಳಿಸಿದ್ದು, ಈ ಸಂದರ್ಭ ದ.ಕ. ಜಿಲ್ಲೆಯಲ್ಲಿ ಈ ವಾರದ ವೀಕೆಂಡ್ನಲ್ಲಿ ಹೊರಾಂಗಣದಲ್ಲಿ 200 ಜನರಿಗೆ (ಒಳಾಂಗಣ 100) ಸೀಮಿತಗೊಳಿಸಿ ಮದುವೆ, ಯಕ್ಷಗಾನ ಸೇರಿದಂತೆ ಪೂರ್ವ ನಿಗದಿತ ಕಾರ್ಯಕ್ರಮಗಳನ್ನು …
