Congress 5 Guarantee :ದಾರಿಯಲ್ಲಿ ಹೋಗುವವರಿಗೆಲ್ಲಾ ‘ ಗ್ಯಾರಂಟಿಗಳನ್ನು’ ಕೊಡಲಾಗುತ್ತದೆಯೇ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ.
Dk shivakumar
-
Karnataka State Politics Updates
ರಾಜ್ಯದ ನೂತನ ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿಕೆಶಿವಕುಮಾರ್ ಪ್ರಮಾಣವಚನ ಸ್ವೀಕಾರ
ಕರ್ನಾಟಕದ ನೂತನ ಸಿಎಂ ಆಗಿ ಸಿದ್ದರಾಮಯ್ಯ (Karnataka new CM Siddaramaiha) , ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ.
-
Karnataka State Politics Updates
D K Shivkumar: ಸಿದ್ದು ಸಿಎಂ ಆದ್ರೂ ನೂತನ ಸರ್ಕಾರದಲ್ಲಿ ಡಿಕೆಶಿ ಯೇ ಪವರ್ ಫುಲ್ ಮ್ಯಾನ್! ಯಾಕೆ ಗೊತ್ತಾ?
by ಹೊಸಕನ್ನಡby ಹೊಸಕನ್ನಡD K Shivakumar :ಡಿ ಕೆ ಶಿವಕುಮಾರ್ ಅವರು ಉಪಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಆದರೆ ನೂತನ ಸರ್ಕಾರದಲ್ಲಿ ಸಿದ್ದು ಸಿಎಂ ಆದರೂ ಡಿಕೆಶಿ ಯೇ ಪವರ್ ಫುಲ್ ಆಗಿದ್ದಾರೆ.
-
Karnataka State Politics Updates
Siddaramaiah: ಸಿದ್ದರಾಮಯ್ಯ ಸರ್ಕಾರಿ ನಿವಾಸದಲ್ಲಿ ಹೈಅಲರ್ಟ್ : 100ಕ್ಕೂ ಹೆಚ್ಚು ಪೊಲೀಸರ ನಿಯೋಜನೆ
ಶಾಸಕಾಂಗ ಸಭೆಯಲ್ಲಿ ಅಧಿಕೃತವಾಗಿ ಘೋಷಣೆಯಷ್ಟೇ ಬಾಕಿಯಿದೆ. ಈ ಹಿನ್ನಲೆ ಸಿದ್ದು ನಿವಾಸದಲ್ಲಿ 100ಕ್ಕೂ ಹೆಚ್ಚು ಪೊಲೀಸರ ನಿಯೋಜಿಸಿ ಭದ್ರತೆ ಒದಗಿಸಲಾಗಿದೆ
-
Karnataka State Politics Updates
DK Shivakumar: ಸಿಎಂ ಸ್ಥಾನ ನನಗೆ ಕೊಡದಿದ್ರೆ ಮಲ್ಲಿಕಾರ್ಜುನ್ ಖರ್ಗೆಗೆ ನೀಡಿ: ರಾಹುಲ್ ಮಾತಿಗೂ ಒಪ್ಪದ ಡಿಕೆಶಿ
ನನಗೆ ಕೊಡದಿದ್ದರೆ ಮಲ್ಲಿಕಾರ್ಜುನ್ ಖರ್ಗೆಗೆ ನೀಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
-
Karnataka State Politics Updates
ಕೈ ಪಾಳಯದಲ್ಲಿ ಸಿಎಂ ಹುದ್ದೆಗೆ ಬಿಗ್ ಫೈಟ್: ಪ್ರಮಾಣ ವಚನಕ್ಕೆ ಭರ್ಜರಿ ಸಿದ್ದತೆ
ಹೊಸಗನ್ನಡ : ಕಾಂಗ್ರೆಸ್ ನಲ್ಲಿ ಸಿಎಂ ಹುದ್ದೆಗಾಗಿ ಸಿದ್ದರಾಮಯ್ಯ & ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಿಗ್ ಫೈಟ್ ನಡುವೆ ಪ್ರಮಾಣ ವಚನಕ್ಕೆ ಭರ್ಜರಿ ಸಿದ್ದತೆ ನಡೆಸಲಾಗುತ್ತಿದೆ ಎಂದು ವರದಿಯಾಗಿದೆ. ನಾಳೆ ಅಥವಾ ಶನಿವಾರ ಪ್ರಮಾಣ ವಚನ ನಡೆಯುವ ಬಗ್ಗೆ ಕೈ …
-
Karnataka State Politics Updates
DK Shivakumar: ಡಿಕೆ ಶಿವಕುಮಾರ್ ಖರ್ಗೆ ಮಾತುಕತೆ ಅಂತ್ಯ, ಸಿಎಂ ಹುದ್ದೆಯನ್ನು ತಮಗೇ ನೀಡಬೇಕು, ಬೇರೆ ಯಾವುದೇ ಹುದ್ದೆ ನನಗೆ ಬೇಡ – ಡಿಕೆಶಿ ಬಿಗಿಪಟ್ಟು
ಬೇರೆ ಹುದ್ದೆ ಬೇಡವೆ ಬೇಡ ಎಂಬುದಾಗಿ ಮಲ್ಲಿಕಾರ್ಜುನ ಖರ್ಗೆ ಮುಂದೆ ಪಟ್ಟು ಹಾಕಿ ಕೂತಿದ್ದಾರೆ ಎಂದು ಡಿಕೆಶಿ ಸಡಿಲಿಸದೇ ಹೇಳಿದ್ದಾರೆ ಎನ್ನಲಾಗುತ್ತಿದೆ.
-
Karnataka State Politics Updates
G Parameshwar: ಎಲ್ಲಾ ಗ್ಯಾರಂಟಿಗಳಿಗೆ ಕಂಡೀಷನ್ಸ್ ಅಪ್ಲೈ ಎಂದ ಜಿ ಪರಮೇಶ್ವರ!
by Mallikaby Mallikaಕಾಂಗ್ರೆಸ್ ಏನೆಲ್ಲಾ ಭರವಸೆ ನೀಡಿದೆಯೋ ಗ್ಯಾರಂಟಿ ಕಾರ್ಡ್ನಲ್ಲಿ ಇವುಗಳಿಗೆಲ್ಲ ಕಂಡಿಷನ್ಸ್ ಇದೆ ಎಂದು ಡಾ.ಜಿ.ಪರಮೇಶ್ವರ್ (G Parameshwar) ಹೇಳಿದ್ದಾರೆ.
-
Karnataka State Politics Updates
DK Shivakumar & Siddaramaiah: ಕುರ್ಚಿಗಾಗಿ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಹಗ್ಗ ಜಗ್ಗಾಟ: ಕೆಲವೇ ಗಂಟೆಗಳಲ್ಲಿ ದೆಹಲಿಯಿಂದ ಕರ್ನಾಟಕಕ್ಕೆ ಹೊಸ ಸಿಎಂ !
ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ (DK Shivakumar & Siddaramaiah) ಅವರು ಕಳೆದ ಮೂರು ದಿನಗಳಿಂದ ಮುಖ್ಯಮಂತ್ರಿ ಹುದ್ದೆ ತಮಗೇ ಬೇಕು ಎಂದು ಪಟ್ಟು ಹಿಡಿದು ಕುಳಿತಿದ್ದಾರೆ.
-
Karnataka State Politics Updates
Siddaramaiah vs DK Shivkumar: ಸಿಎಂ ಖುರ್ಚಿ ಬೇಕೇ ಬೇಕೆಂದು ವಾದ ಹೂಡಿ, ಒಬ್ಬರಿಗೊಬ್ಬರು ಸವಾಲ್ ಹಾಕಿಕೊಂಡ ಸಿದ್ದು- ಡಿಕೆಶಿ! ಏನಿದೆ ಇವರಿಬ್ಬರ ವಾದದಲ್ಲಿ?
by ಹೊಸಕನ್ನಡby ಹೊಸಕನ್ನಡSiddaramaiah vs DK Shivkumar: ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ(Siddaramaiah) ಹಾಗೂ ಕೆಪಿಸಿಸಿ(KPCC) ಅಧ್ಯಕ್ಷ ಡಿ.ಕೆ.ಶಿವಕುಮಾರ್(D K Shivkumar) ಇಬ್ಬರೂ ಮುಖ್ಯಮಂತ್ರಿ ಸ್ಥಾನಕ್ಕೆ ಪಟ್ಟು ಹಿಡಿದಿದ್ದಾರೆ.
