ವಿಪರೀತ ಕಿವಿನೋವು ಎಂದು ಆಸ್ಪತ್ರೆಗೆ ಹೋದ ಮಹಿಳೆಯ ಕಿವಿಯೊಳಗೆ ಜೀವಂತ ಜೇಡ ಪತ್ತೆಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ವೈದ್ಯರು ಜೇಡವನ್ನು ಹೊರತೆಗೆಯುವಲ್ಲಿ ಯಶಸ್ಸಿಯಾಗಿದ್ದು, ಸದ್ಯ ಈ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಘಟನೆಯ ವಿವರ ಹೀಗಿದೆ, ವಿಪರೀತ ಕಿವಿ ನೋವಿನಿಂದ …
Tag:
