Dog bite: ಬೀದಿ ನಾಯಿ ಕಡಿತದಿಂದ ವ್ಯಕ್ತಿ ಮೃತಪಟ್ಟರೆ (Dog bite) 5 ಲಕ್ಷ ಪರಿಹಾರ (Compensation) ನೀಡಲಾಗುತ್ತದೆ ಎಂದು ರಾಜ್ಯದ ಸರ್ಕಾರ (karnataka government) ಮಹತ್ವದ ಆದೇಶ ಹೊರಡಿಸಿದೆ. ಈ ಹಿಂದೆ ಇದ್ದ ಆದೇಶವನ್ನ ನಗರಾಭಿವೃದ್ಧಿ ಇಲಾಖೆ ತಿದ್ದುಪಡಿ ಮಾಡಿದೆ.ಇನ್ಮುಂದೆ …
Dog bite
-
Bengaluru: ಹಾವು ಕಡಿತ, ನಾಯಿ ಕಡಿತ ಸೇರಿ ಪ್ರಾಣಿ ಕಡಿತದ ತುರ್ತು ಸಂದರ್ಭಗಳಲ್ಲಿ ಖಾಸಗಿ ಆಸ್ಪತ್ರೆಗಳು ಮುಂಗಡ ಹಣ ಪಾವತಿಗೆ ಒತ್ತಾಯಿಸದೆ ಸಂತ್ರಸ್ತರಿಗೆ ಚಿಕಿತ್ಸೆ ನೀಡಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಮುಖ್ಯವಾಗಿ ಎಲ್ಲ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಕಡ್ಡಾಯವಾಗಿ …
-
Ullala: ಉಳ್ಳಾಲದ ಕುಂಪಲದಲ್ಲಿ ನಾಯಿ ದಾಳಿಗೆ ವ್ಯಕ್ತಿಯೊಬ್ಬರು ಸಾವಿಗೀಡಾಗಿರುವ ಘಟನೆ ಇಂದು (ಶುಕ್ರವಾರ ನ.14) ಮುಂಜಾನೆ ನಡೆದಿದೆ. ಮೃತಪಟ್ಟವರನ್ನು ಕುಂಪಲ ನಿವಾಸಿ ದಯಾನಂದ (60) ಎಂದು ಗುರುತಿಸಲಾಗಿದೆ. ಗುರುವಾರ (ನ.13) ರಾತ್ರಿ ಅಂಗಡಿಯೊಂದರ ಮುಂದೆ ಮದ್ಯಪಾನ ಮಾಡಿ ಮಲಗಿದ್ದ ದಯಾನಂದ ಅವರ …
-
Dog Bite: ಪೊನ್ನಂಪೇಟೆಯಲ್ಲಿ ಬೆಳಿಗ್ಗೆ ಅಂಗನವಾಡಿಗೆ ತೆರಳುತ್ತಿದ್ದ ಮಗುವಿಗೆ ಬೀದಿ ನಾಯಿಯೊಂದು ಕಚ್ಚಿ ಗಾಯಗೊಳಿಸಿದ ಘಟನೆ ಬೆನ್ನಲ್ಲೇ ಇದೀಗ ಮತ್ತೊಂದು ಘಟನೆ ನಡೆದಿದೆ. ತೊರೆಬೀದಿಯಲ್ಲಿ ಸುನಿತಾ ಎಂಬುವರ ಪುತ್ರಿ ಸೌಮ್ಯ ಎಂಬವರಿಗೆ ನಾಯಿ ಕಾಲಿಗೆ ಕಚ್ಚಿ ಗಂಭೀರ ಗಾಯ ಉಂಟಾಗಿದೆ. ಗಾಯಾಳು …
-
Viral Video : ಇಲ್ಲೊಬ್ಬ ಅಸಾಮಿ, ಬುದ್ದಿ ಇಲ್ಲದ ಪಟಿಂಗ ತನ್ನ ಅಪಾಯಕಾರಿಯಾದ ತನ್ನ ಪಿಟ್ಬುಲ್ ನಾಯಿಯಿಂದ ಬಾಲಕನಿಗೆ ಕಚ್ಚಿಸಿದ್ದಾನೆ
-
Dog Bite: ಭಾರತ ಸರ್ಕಾರದ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ತಮಿಳುನಾಡು ಭಾರತದಲ್ಲಿ ಮೂರನೇ ಅತಿ ಹೆಚ್ಚು ನಾಯಿ ಕಡಿತ ಪ್ರಕರಣಗಳನ್ನು ದಾಖಲಿಸಿದೆ.
-
-
ಮನುಷ್ಯ ಮತ್ತು ಪ್ರಾಣಿಗಳಿಗೆ ಹಲವಾರು ವ್ಯತ್ಯಾಸಗಳಿವೆ. ಮನುಷ್ಯ ಬುದ್ಧಿ ಜೀವಿ ಆಗಿದ್ದಾನೆ ಆದರೆ ಪ್ರಾಣಿಗಳಿಗೆ ಮನುಷ್ಯರಷ್ಟು ಬುದ್ಧಿ ಇರಲು ಸಾಧ್ಯ ಇಲ್ಲ. ಆದರೆ ಮನುಷ್ಯನಿಗೆ ಮತ್ತು ಕೆಲವು ಪ್ರಾಣಿಗಳ ನಡುವೆ ಒಂದು ನಂಟು ಇದೆ. ಅಂದರೆ ನಾಯಿಗಳನ್ನು ಮನುಷ್ಯರು ಹೆಚ್ಚಾಗಿ ಸಾಕುತ್ತಾರೆ …
-
ಕಟಕ್: ಒಡಿಶಾದ ಕಟಕ್ ಜಿಲ್ಲೆಯ ಅಥಾಘರ್ನಲ್ಲಿ ಕೋರೆಹಲ್ಲು ಕಚ್ಚಿದ ತಿಂಗಳ ನಂತರ ವ್ಯಕ್ತಿಯೊಬ್ಬ ನಾಯಿಯಂತೆ ಬೊಗಳಲು ಪ್ರಾರಂಭಿಸಿದ ವಿಲಕ್ಷಣ ಘಟನೆ ನಡೆದಿದೆ. ಯುವಕನ ರೋಗಲಕ್ಷಣಗಳು ತೀವ್ರವಾಗುತ್ತಿದ್ದಂತೆ, ಕುಟುಂಬ ಸದಸ್ಯರು ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದರು. ಆದರೆ ಅವರ ಸ್ಥಿತಿ ಸುಧಾರಿಸದಿದ್ದಾಗ, ಅವರನ್ನು …
-
ಇಂದು ಸಾಕು ಪ್ರಾಣಿಗಳನ್ನು ಮುದ್ದಿಸುವವರ ಸಂಖ್ಯೆ ಅತಿಯಾಗಿಯೇ ಇದ್ದು, ಇದರಿಂದಲೇ ಮನುಷ್ಯರಿಗೂ ಪ್ರಾಣಕ್ಕೆ ಕುತ್ತು ಬರುವ ಸಾಧ್ಯತೆ ಹೆಚ್ಚಾಗಿದೆ. ಇದೀಗ ರೇಬೀಸ್ ಕಾಯಿಲೆ ಹರಡುತ್ತಿದ್ದು, ಬೀದಿ ನಾಯಿಗಳಷ್ಟೇ ಅಲ್ಲ, ಬೆಕ್ಕು, ನರಿ, ತೋಳ, ಮುಂಗುಸಿ ಕಚ್ಚದಾಗಲೂ ಮನುಷ್ಯನಲ್ಲಿ ರೇಬೀಸ್ ವೈರಸ್ ಕಂಡು …
